ಅಭಿಪ್ರಾಯ / ಸಲಹೆಗಳು

 

112 (ERSS) ದೈನಂದಿನ ಮಾಹಿತಿ 31-01-2021

ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಐನಾಪುರ್ ಗ್ರಾಮದ ಹತ್ತಿರ ಅಪಘಾತವಾದ ಬಗ್ಗೆ 112(ERSS) ಕರೆ ಬಂದ ಮೇರೆಗೆ ERV ತಕ್ಷಣ ಘಟನಾ ಸ್ಥಳಕ್ಕೆ ಬೇಟಿ ನೀಡಿ ಗಾಯಳುವನ್ನು108 ಮೂಲಕ ಆಸ್ಪತ್ರೆಗೆ ಸಾಗಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಿ ಮಾಹಿತಿಯನ್ನು ಕೆಂಭಾವಿ PSI ವರಿಗೆ ಮುಂದಿನ ಕ್ರಮಕ್ಕಾಗಿ ನೀಡಲಾಯಿತು.

 ವಡಗೇರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗುರುಸುಣಿಗಿ ಹಳ್ಳದ ಹತ್ತಿರ ಅಕ್ರಮ ಮರಳು ಸಾಗಿಸುತ್ತಿದ್ದ ಬಗ್ಗೆ ನಮ್ಮ 112 ಗೆ ಕರೆ ಬಂದ ಮೇರೆಗೆ ERV ವಾಹನ ತಕ್ಷಣ ಘಟನಾ ಸ್ಥಳಕ್ಕೆ ಬೇಟಿ ನೀಡಿ ಟ್ರಾಕ್ಟರ್ ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ವಡಗೇರಾ ಪಿ.ಎಸ್.ಐ. ರವರಿಗೆ ಒಪ್ಪಿಸಲಾಯಿತು.

ಇತ್ತೀಚಿನ ನವೀಕರಣ​ : 01-02-2021 01:56 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080