ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 03-01-2022

ಗುರಮಿಠಕಲ್ ಪೊಲೀಸ ಠಾಣೆ
ಗುನ್ನೆ ನಂ: 01/2022 ಕಲಂ 279, 337, 338 ಐಪಿಸಿ. : ನಿನ್ನೆ ದಿನಾಂಕ 01.01.2022 ರಂದು ಬೆಳಿಗ್ಗೆ 6:30 ಗಂಟೆಗೆ ಗಾಯಾಳು & ಆರೋಪಿತನಾದ ಹರೀಶಕುಮಾರ ಈತನು ತಮ್ಮ ಮೋಟಾರು ಸೈಕಲ್ ನಂಬರ ಕೆಎ-33-ವೈ-3031 ನೇದ್ದರ ಮೇಲೆ ಚಿತ್ತಾಪೂರ ದಿಂದ ಯಲ್ಹೇರಿಗೆ ಚಿಂತಕುಂಟಾ ಗೇಟ್ ಮಾರ್ಗವಾಗಿ ಹೋಗುತ್ತಿದ್ದಾರ ರೋಡಿನ ಮೇಲೆ ತನ್ನ ವಾಹನವನ್ನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಹೋಗಿ ನಿಂತ್ರಿಸಲು ಸಾದ್ಯವಾಗದೇ ಅಪಘಾತ ಸಂಭವಿಸಿ ಭಾರಿ ಹಾಗೂ ಸಾಧಾ ಸ್ವರೂಪದ ಗಾಯಗಳಾಗಿದ್ದು ಆ ಬಗ್ಗೆ ಫಿರ್ಯಾದಿಯು ನೀಡಿದ ಹೇಳಿಕೆ ದೂರನ ಸಾರಾಂಶದ ಮೇಲಿಂದ ಆತನ ಹೇಳಿಕೆ ದಾಖಲಿಸಿಕೊಂಡು ಇಂದು ದಿನಾಂಕ 02.01.2022 ರಂದು ಬೆಳಿಗ್ಗೆ 8:30 ಗಂಟೆಗೆ ಮರಳಿ ಠಾಣೆಗೆ ಬಂದು ಫಿರ್ಯಾದಿಯ ಹೇಳಿಕೆ ದೂರಿನ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂಬರ 01/2022 ಕಲಂ 279, 337, 338 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು.

ಇತ್ತೀಚಿನ ನವೀಕರಣ​ : 03-01-2022 10:08 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080