ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 03-04-2022


ವಡಗೇರಾ ಪೊಲೀಸ್ ಠಾಣೆ:-
ಗುನ್ನೆ ನಂ: 42/2021 ಕಲಂ:279,338,304(ಎ) ಐಪಿಸಿ : ದಿನಾಂಕ:01/04/2022 ರಂದು 08:30 ಪಿಎಮ್ ಸುಮಾರಿಗೆ ಯಾದಗಿರಿ-ಶಹಾಪುರ ಮುಖ್ಯ ರಸ್ತೆಯ ಖಾನಾಪುರ ಸಮೀಪದ ಕಬ್ಬಿಣದ ಬ್ರಿಜ್ ಹತ್ತಿರ ರಸ್ತೆಯ ಮೇಲೆ ಮೃತ ಹುಲ್ಲಪ್ಪ ತಂದೆ ಚಂದಪ್ಪ ಈತನು ಹಾದಿ ಶರಣಪ್ಪ ತಂದೆ ಮಹಾದೇವಪ್ಪ ಈತನೊಂದಿಗೆ ಮೋಟಾರ ಸೈಕಲ ನಂ ಕೆಎ-33 ಇಎ-3855 ನೇದ್ದರ ಮೇಲೆ ಹಿಂದೆ ಕುಳೀತು ಖಾನಾಪುರಕ್ಕೆ ಹೋಗುತ್ತಿದ್ದಾಗ ಶಹಾಪುರ ಕಡೆಯಿಂದ ಕಾರ್ ನಂ ಕೆಎ-33 ಎಮ್-6975 ನೇದ್ದರ ಚಾಲಕ ಶ್ರೀನಿವಾಸ ತಂದೆ ಸುಬ್ಬರಾವ್ ಈತನು ಕಾರ್ ಅನ್ನು ಅತಿವೇಗ ಮತ್ತು ಅಲಕ್ಷತನದಿಂದ ನಡೆಸಿಕೊಂಡು ಬಂದು ಮೋಟಾರ ಸೈಕಲಿಗೆ ಡಿಕ್ಕಿಪಡಿಸಿದ್ದರಿಂದ ಹಿಂದೆ ಕುಳಿತಿದ್ದ ಹುಲ್ಲೆಪ್ಪನು ಪುಟಿದು ರಸ್ತೆಯ ಮೇಲೆ ಬಿದ್ದಿದ್ದರಿಂದ ತಲೆಗೆ ಭಾರಿ ಒಳಪೆಟ್ಟಾಗಿ ಬಾಯಿಯಿಂದ ರಕ್ತಸ್ರಾವವಾಗಿ ಒಳಗಡೆ ಭಾರಿ ಒಳಪೆಟ್ಟಾಗಿದ್ದು, ಕಲಬುರಗಿಯ ಯುನಿಟೆಡ್ ಖಾಸಗಿ ಆಸ್ಪತ್ರೆಯಲ್ಲಿ ಉಪಚಾರ ಪಡೆಯುತ್ತಾ ದಿನಾಂಕ 02/04/2022 ರಂದು 05.55 ಪಿಎಮ್ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಸದರಿ ಕಾರ್ ಚಾಲಕನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ವಿನಂತಿ ಎಂದು ಕೊಟ್ಟ ದೂರಿನ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ. 42/2021 ಕಲಂ:279,338,304(ಎ) ಐಪಿಸಿ ಪ್ರಕಾರ ಗುನ್ನೆ ದಾಖಲ ಮಾಡಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 03-04-2022 10:12 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080