Feedback / Suggestions

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 07-06-2022


ಯಾದಗಿರ ನಗರ ಪೊಲೀಸ್ ಠಾಣೆ:-
ಗುನ್ನೆ ನಂ: 70/2022 ಕಲಂ 78(3) ಕೆ.ಪಿ ಎಕ್ಟ್ 1963 : ಇಂದು ದಿನಾಂಕ. 06/06/2022 ರಂದು 3-00 ಪಿಎಂಕ್ಕೆ ಶ್ರೀ ಮಹೆಬೂಬ ಅಲಿ ಪಿ.ಎಸ್.ಐ ಸಂಚಾರಿ ಪೊಲೀಸ್ ಠಾಣೆ ಪ್ರಭಾರ ಯಾದಗಿರಿ ನಗರ ಠಾಣೆ ರವರು ಆರೋಪಿ ಮತ್ತು ಮುದ್ದೆ ಮಾಲಿನೊಂದಿಗೆ ಠಾಣೆಗೆ ಬಂದು ಜ್ಞಾಪನ ಹಾಗೂ ಜಪ್ತಿ ಪಂಚಾನಾಮೆ ಒಪ್ಪಿಸಿದ್ದರ ಸಾರಾಂಶವೆನಂದರೆ, ಇಂದು ದಿನಾಂಕ: 06/06/2022 ರಂದು 12-30 ಪಿಎಂಕ್ಕೆ ನಾನು ಯಾದಗಿರಿ ನಗರ ಠಾಣೆಯಲ್ಲಿದ್ದಾಗ ಯಾರೋ ಒಬ್ಬನು ಯಾದಗಿರಿ ನಗರದ ಹಳೆ ಬಸನಿಲ್ದಾಣದ ಮದನಪೂರಗಲ್ಲಿ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯ ಮೇಲೆ ನಿಂತುಕೊಂಡು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟ್ಕಾ ನಂಬರಗಳನ್ನು ಬರೆದುಕೊಳ್ಳುತ್ತಿರುವ ಬಗ್ಗೆ ಖಚಿತ ಭಾತ್ಮಿ ಬಂದ ಮೇರೆಗೆ ನಾನು ಮತ್ತು ಸಿಬ್ಬಂದಿಯವರು ಹಾಗೂ ಇಬ್ಬರೂ ಪಂಚರು ಕೂಡಿಕೊಂಡು ಹೋಗಿ 1-45 ಪಿಎಂಕ್ಕೆ ಹೋಗಿ ದಾಳಿ ಮಾಡಿ ಆರೋಪಿತನಿಗೆ ಹಿಡಿದು ವಿಚಾರಿಸಲು ಅವರು ತನ್ನ ಹೆಸರು ಸಾಬಣ್ಣ ತಂದೆ ತಿಮ್ಮಣ್ಣ ವ; 24 ಜಾ; ಮಾದಿಗ ಉ; ಕೂಲಿಕೆಲಸ ಸಾ; ಗುರುಸುಣಗಿ ತಾ; ವಡಗೇರಾ ಜಿ; ಯಾದಗಿರಿ ಅಂತಾ ತಿಳಿಸಿದ್ದು ನಂತರ ಆತನ ಅಂಗಶೋಧನೆ ಮಾಡಲಾಗಿ ಸದರಿಯವನ ಹತ್ತಿರ 1) 2100=00 ನಗದು ಹಣ 2) ಒಂದು ಮಟಕಾ ಚೀಟಿ ಅಂ.ಕಿ.00-00, 3) ಒಂದು ಬಾಲ ಪೆನ್ ಅಂ.ಕಿ.00-00 ಸಿಕ್ಕಿದ್ದು ಸದರಿ ಮುದ್ದೆಮಾಲನ್ನು ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡು ಜಪ್ತಿ ಪಂಚನಾಮೆಯನ್ನು ಇಂದು ದಿನಾಂಕ. 06/06/2022 ರಂದು 1-45 ಪಿಎಂ ದಿಂದ 2-45 ಪಿಎಂ ದವರೆಗೆ ಸ್ಥಳದಲ್ಲಿ ಲ್ಯಾಪಟಾಪದಲ್ಲಿ ಗಣಕೀಕರಣ ಮಾಡಿ ಮುಗಿಸಿದ್ದು ನಂತರ ಆರೋಪಿ ಮತ್ತು ಮುದ್ದೆಮಾಲಿನೊಂದಿಗೆ ಜಪ್ತಿಪಂಚನಾಮೆಯನ್ನು ಮುಗಿಸಿಕೊಂಡು ಮರಳಿ ಠಾಣೆಗೆ 3-00 ಪಿಎಂಕ್ಕೆ ಬಂದು ಮ