ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 09-08-2022

 

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ:-
ಗುನ್ನೆ ನಂ: 120/2022 ಕಲಂ. 279,337, 338 ಐಪಿಸಿ: ಇಂದು ದಿನಾಂಕ 08-08-2022 ರಂದು 11 ಎ.ಎಮ್ ಕ್ಕೆ ಫಿರ್ಯಾಧಿದಾರರು ತಮ್ಮ ಮೋಟಾರ ಸೈಕಲ್ ನಂಬರ ಕೆ.ಎ-33/ಇಬಿ-8412 ನೆದ್ದರ ಮೇಲೆ ಹೋಲದಿಂದ ಉರ ಕಡೆಗೆ ಬರುವಾಗ ಅಲ್ಲಿಪೂರ ಸಣ್ಣ ತಾಂಡಾ ಮತ್ತು ಓರುಂಚಾ ನಡುವಿನ ತಾಂಡಾದ ಮಧ್ಯದಲ್ಲಿ ಬರುತ್ತಿದ್ದಾಗ ಅದೇ ವೇಳೆಗೆ ಎದುರುಗಡೆಯಿಂದ ಅಂದರೆ ಅಲ್ಲಿಪೂರ ಕಡೆಯಿಂದ ಆರೋಪಿ ಪೂರ್ಯಾ ತಂದೆ ಹೀರ್ಯಾ ರಾಠೋಡ ಸಾ:ಓರುಂಚಾ ಜಕ್ಕನಕಲ್ ತಾಂಡಾ ಇತನು ತನ್ನ ಮೋಟಾರ ಸೈಕಲ್ ನಂ: ಕೆ.ಎ-33/ಇಎ-3454 ನೆದ್ದನ್ನು ಅತೀವೇಗ ಮತ್ತು ಅಲಕ್ಷ್ಯತನದಿಂದ ಓಡಿಸಿಕೊಂಡು ಬಂದು ತನ್ನ ಚಾಲನೆಯ ಮೇಲಿನ ನಿಯಂತ್ರಣ ಕಳೆದುಕೊಂಡು ಫಿರ್ಯಾಧಿಯ ಮೋಟಾರ ಸೈಕಲಕ್ಕೆ ಡಿಕ್ಕಿಪಡಿಸಿ ಅಪಘಾತ ಮಾಡಿದ ಪ್ರಯುಕ್ತ ಈ ಅಪಘಾತದಲ್ಲಿ ಫಿರ್ಯಾಧಿದಾರರು ಭಾರಿ ಗಾಯಹೊಂದಿದ್ದು ಇರುತ್ತದೆ. ಅಂತಾ ಫಿರ್ಯಾಧಿ ಸಾರಾಂಶವಿರುತ್ತದೆ.


ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ:-
ಗುನ್ನೆ ನಂ: 121/2022 ಕಲಂ 32,34 ಕೆ,ಇ ಯಾಕ್ಟ್: ಇಂದು ದಿನಾಂಕ: 08-08-2022 ರಂದು ರಾತ್ರಿ 08-15 ಗಂಟೆಗೆ ಶ್ರೀ ರಾಜಕುಮಾರ ಪಿ.ಎಸ್.ಐ ಸಾಹೇಬರು ಮದ್ಯದ ಬಾಟಲಿಗಳ ಜಪ್ತಿಪಂಚನಾಮೆ ಮತ್ತು ವರದಿಯನ್ನು ಠಾಣೆಗೆ ತಂದು ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕುರಿತು ಒಪ್ಪಿಸಿದ್ದು. ಸದರಿ ಜಪ್ತಿಪಂಚನಾಮೆಯ ಐ ವರದಿ ಆಧಾರದ ಮೇಲಿಂದ ಠಾಣಾ ಗುನ್ನೆ ನಂ. 121/2022 ಕಲಂ. 32, 34 ಕೆ.ಇ ಕಾಯ್ದೆ ನೆದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 15-11-2022 10:54 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080