ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 11-03-2022


ಭೀಗುಡಿ ಪೊಲೀಸ್ ಠಾಣೆ:-
ಗುನ್ನೆ ನಂ: 29/2022 ಕಲಂ 279, 337, 338 ಐ.ಪಿ.ಸಿ : ದಿನಾಂಕ: 06/03/2022 ರಂದು 2.45 ಪಿ.ಎಮ್. ಸುಮಾರಿಗೆ ಫಿಯರ್ಾದಿ ಹಾಗೂ ಗಾಯಾಳುಗಳು ಕೂಡಿತಮ್ಮ ಮೋಟರ್ ಸೈಕಲ್ ನಂ:ಕೆಎ-33, ಯು-7395 ನೇದ್ದರಲ್ಲಿ ಕುಳಿತು ತಮ್ಮ ವೈಯ್ಯಕ್ತಿಕ ಕೆಲಸದ ನಿಮಿತ್ಯ ಭೀ.ಗುಡಿಕಡೆಗೆ ಹೊರಟಾಗಅವರ ಮುಂದೆಆರೋಪಿತನ ಲಾರಿ ಹೊರಟಿದ್ದು ಫಿಯರ್ಾದಿಯು ಸದರಿ ಲಾರಿಯನ್ನುಓವರ್ಟೇಕ್ ಮಾಡಿ ಮುಂದೆ ಹೋಗಬೇಕೆನ್ನುವಷ್ಟರಲ್ಲಿಆರೋಪಿತನುತನ್ನ ಲಾರಿಯನ್ನುಅತಿವೇಗ ಮತ್ತುಅಲಕ್ಷತನದಿಂದ ಓಡಿಸಿ ಒಮ್ಮೆಲೆ ಬಲಕ್ಕೆ ಕಟ್ ಹೊಡೆದು ಮೋಟರ್ ಸೈಕಲ್ಗೆಡಿಕ್ಕಿ ಹೊಡೆದು ಅಪಘಾತಪಡಿಸಿದ್ದರಿಂದ ಸದರಿಅಪಘಾತದಲ್ಲಿ ಫಿಯರ್ಾದಿಗೆ ಸಾದಾರಕ್ತಗಾಯ ಮತ್ತು ಗಾಯಾಳುವಿಗೆ ಭಾರಿ ಮತ್ತು ಸಾದಾ ರಕ್ತಗಾಯಗಳಾಗಿದ್ದು ಕಾರಣ ಸದರಿ ಲಾರಿ ಚಾಲಕ ಹೆಸರು ವಿಳಾಸ ಗೊತ್ತಿಲ್ಲಈತನ ವಿರುಧ್ಧ ಕಾನೂನು ಕ್ರಮಜರುಗಿಸಲು ವಿನಂತಿಅಂತಾ ಫಿಯರ್ಾದಿ.

ಇತ್ತೀಚಿನ ನವೀಕರಣ​ : 11-03-2022 10:03 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080