ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 12-03-2022


ಗುರಮಿಠಕಲ್ ಪೊಲೀಸ್ ಠಾಣೆ:-
ಗುನ್ನೆ ನಂ: 41/2022 ಕಲಂ : 363 ಐಪಿಸಿ : ದಿನಾಂಕ 01.03.2022 ರಂದು ರಾತ್ರಿ 9:00 ಗಂಟೆಯ ಸುಮಾರಿಗೆ ಫಿರ್ಯಾದಿ ಮತ್ತು ಆಕೆಯ ಮಕ್ಕಳು ಮನೆಯಲ್ಲಿ ಊಟ ಮಾಡಿ ಮಲಗಿದ ನಂತರ ದಿನಾಂಕ 02.03.2022 ರಂದು ಬೆಳಿಗ್ಗೆ 5:30 ಗಂಟೆಯ ಸುಮಾರಿಗೆ ಫೀರ್ಯಾದಿ ಮತ್ತು ಆಕೆಯ ಮಗಳು ಶಕುಂತಲಾ ಇಬ್ಬರು ಎದ್ದು ಮನೆ ಕೆಲಸ ಮಾಡುತ್ತಿದ್ದಾಗ ಶಕುಂತಲಾಳು ಬಹಿದರ್ೆಸೆಗೆ ಹೋಗಿ ಬರುತ್ತೆನೆಂದು ತನ್ನ ತಾಯಿಗೆ ಹೇಳಿ ಹೋದವಳು ಎಷ್ಟೊತ್ತಾದರು ಮನೆಗೆ ಮರಳಿ ಬರದೇ ಇರುವುದರಿಂದ ಫಿರ್ಯಾದಿಯು ತನ್ನ ಊರಲ್ಲಿ ಎಲ್ಲಾ ಕಡೆಗಳಲ್ಲಿ ಹುಡುಕಿದರು ಆಕೆ ಪತ್ತೆಯಾಗದೇ ಇರುವುದರಿಂದ ತನ್ನ ಸಂಬಂದಿಕರು ಇರುವ ಕಡೆಗಳಲ್ಲಿ ಫೋನ್ ಮಾಡಿ ವಿಚಾರಿಸಿದ್ದು ಅಲ್ಲಿಯೂ ಸಹ ತನ್ನ ಮಗಳ ಪತ್ತೆಯಾಗದೇ ಇರುವುದರಿಂದ ಫೀರಾದಿಯು ತನ್ನ ಮಗಳಿಗೆ ಯಾರೋ, ಯಾವುದೋ ಉದ್ದೆಶಕ್ಕೆ ಅಪಹರಣ ಮಾಡಿಕೊಂಡು ಹೋಗಿರುತ್ತಾರೆ ಆಕೆಯನ್ನು ಹುಡುಕಿಕೊಡಬೆಕೆಂದು ಇಂದು ದಿನಾಂಕ 11.03.2022 ರಂದು ಖುದ್ದಾಗಿ ಠಾಣೆಗೆ ಹಾಜರಾಗಿ ನೀಡಿದ ಗಣಕೀಕೃತ ದೂರು ಅಜರ್ಿಯ ಸಾರಾಂಶದ ಮೇಲಿಂದ ನಾನು ಗುರುಮಠಕಲ್ ಪೊಲೀಸ ಠಾಣೆ ಗುನ್ನೆ ನಂಬರ 41/2022 ಕಲಂ: 363 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು.

ಇತ್ತೀಚಿನ ನವೀಕರಣ​ : 12-03-2022 10:26 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080