ಅಭಿಪ್ರಾಯ / ಸಲಹೆಗಳು


ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 13-08-2021

ಯಾದಗಿರ ನಗರ ಪೊಲೀಸ್ ಠಾಣೆ
ಗುನ್ನೆ ನಂ:88/2021 ಕಲಂ 78(3) ಕೆ.ಪಿ ಎಕ್ಟ್ 1963 : ಇಂದು ದಿನಾಂಕ.12/08/2021 ರಂದು 8-30 ಪಿಎಂಕ್ಕೆ ಶ್ರೀ ಸೋಮಶೇಖರ ಎಸ್.ಕೆಂಚರೆಡ್ಡಿ ಸಿಪಿಐ ಯಾದಗಿರಿ ವೃತ್ತ ರವರು ಒಬ್ಬ ಆರೋಪಿ ಮತ್ತು ಮುದ್ದೆ ಮಾಲಿನೊಂದಿಗೆ ಠಾಣೆಗೆ ಬಂದು ಜಪ್ತಿ ಪಂಚನಾಮೆಯೊಂದಿಗೆ ಮುಂದಿನ ಕ್ರಮಕ್ಕಾಗಿ ಒಂದು ಜ್ಞಾಪನಾ ಪತ್ರವನ್ನು ಒಪ್ಪಿಸಿದ್ದರ ಸಾರಾಂಶವೆನೆಂದರೆ, ಇಂದು ದಿನಾಂಕ: 12/08/2021 ರಂದು 5-30 ಪಿ.ಎಮ್. ಸುಮಾರಿಗೆ ಯಾದಗಿರಿ ನಗರದ ಚಕ್ಕರಕಟ್ಟಾ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಮಟಕಾ ಜೂಜಾಟ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ಕೈಗೊಳ್ಳಲು ಮಾನ್ಯ ನ್ಯಾಯಾಲಯದ ಅನುಮತಿ ಪಡೆದುಕೊಂಡು ಪಂಚರು ಹಾಗೂ ಸಿಬ್ಬಂದಿಯವರೊಂದಿಗೆ 7-00 ಪಿ.ಎಮ್.ಕ್ಕೆ ದಾಳಿ ಕೈಗೊಂಡು ಮಟಕಾ ಜೂಜಾಟ ಆಡಿಸುತ್ತಿದ್ದ ಮಹ್ಮದ ಜಮಾಲ್ ತಂದೆ ಮಹ್ಮದ ಅಪ್ಸರ್ ಶೇಖ್ ವ;23 ಜಾ; ಮುಸ್ಲಿಂ ಉ; ಕೂಲಿಕೆಲಸ ಸಾ; ಕಾಲಾಚಬುತರ, ಚಟನ ಏರಿಯಾ ಯಾದಗಿರಿ ಈತನಿಗೆ ವಶಕ್ಕೆ ಪಡೆದುಕೊಂಡು ಈತನಿಂದ 1) ನಗದು ಹಣ ರೂ. 1,750/-, 2) ಒಂದು ಮಟಕಾ ಅಂಕಿಗಳ ಚೀಟಿಗಳು, 3) ಒಂದು ಬಾಲ್ಪೆನ್ ದೊರೆತಿದ್ದು ಈ ಬಗ್ಗೆ ಪಂಚರ ಸಮಕ್ಷಮದಲ್ಲಿ ಪಂಚನಾಮೆ ಕೈಕೊಂಡಿದ್ದು ಇರುತ್ತದೆ. ಮೇಲ್ಕಂಡ ಆರೋಪಿ ಹಾಗೂ ಜಪ್ತಿ ಪಂಚನಾಮೆಯನ್ನು ಮುದ್ದೆಮಾಲಿನೊಂದಿಗೆ ಈ ಕೂಡ ತಮಗೆ ಒಪ್ಪಿಸಿದ್ದು, ಆರೋಪಿತರಾದ 1) ಮಹ್ಮದ ಜಮಾಲ್ ತಂದೆ ಮಹ್ಮದ ಅಪ್ಸರ್ ಶೇಖ್ ವ;23 ಜಾ; ಮುಸ್ಲಿಂ ಉ; ಕೂಲಿಕೆಲಸ ಸಾ; ಕಾಲಾಚಬುತರ, ಚಟನ ಏರಿಯಾ ಯಾದಗಿರಿ 2) ಸಾಬಣ್ಣ ತಂದೆ ಬಸಲಿಂಗಪ್ಪ ಬಗಲಿ ಸಾ ; ವಾಲ್ಮೀಕಿನಗರ ಯಾದಗಿರಿ ಇವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲು ಸೂಚಿಸಲಾಗಿದೆ. ಅಂತಾ ಕೊಟ್ಟ ಜ್ಞಾಪನ ಪತ್ರ ಮತ್ತು ಜಪ್ತಿ ಪಂಚನಾಮೆ ಸಾರಾಂಶದ ಮೆಲಿಂದ ಠಾಣೆ ಗುನ್ನೆ ನಂ.88/2021 ಕಲಂ.78(3) ಕೆಪಿ ಆ್ಯಕ್ಟ ಅಡಿಯಲ್ಲಿ ಗುನ್ನೆ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

 

ಯಾದಗಿರ ಗ್ರಾಮೀಣ ಪೊಲೀಸ್ ಠಾಣೆ
112/2021 ಕಲಂ 279,338 ಐ.ಪಿ.ಸಿ ಒ 187 ಐ.ಎಮ.ವಿ ಕಾಯ್ದೆ : ದಿನಾಂಕ 12/08/2021 ರಂದು ಮದ್ಯಾಹ್ನ 1-00 ಪಿ.ಎಮ್ ಕ್ಕೆ ಗಾಯಾಳು ಪಿರ್ಯಾದಿದಾರನು ತನ್ನ ಮೋ.ಸೈಕಲ್ ನಂ ಕೆಎ-33 ಎಲ್-7351 ನೇದ್ದರ ಮೇಲೆ ೆ ರಾಮಸಮುದ್ರದಿಂದ ಮೈಲಾಪುರ ಕಡೆಗೆ ಹೋಗುತ್ತೀರುವಾಗ ಎದುರುಗಡೆಯಿಂದ ಮೋ.ಸೈಕಲ್ ನಂ ಕೆಎ-33 ಎಸ 6398 ನೇದ್ದರ ಚಾಲಕನು ಅತಿವೇಗ ಮತ್ತು ಅಲಕ್ಷ್ಯತನದಿಂದ ಓಡಿಸಿಕೊಂಡು ಲಾರಿಗೆ ಓವರಟೇಕ ಮಾಡಿಕೊಂಡು ಬಂದು ನನ್ನ ಮೋ.ಸೈಕಲಕ್ಕೆ ಡಿಕ್ಕಿ ಪಡಿಸಿ ನಿಲ್ಲದೇ ಹಾಗೆ ಓಡಿ ಹೋಗಿದ್ದು ಇರುತ್ತದೆ. ಸದರಿ ಅಪಘಾತದಲ್ಲಿ ನನಗೆ ಬಲಗಾಲ ಮೊಳಕಾಲ ಕೀಲಿ & ಕೆಳಗಿನ ಪಾದದ ಕೀಲಿಗೆ ಗುಪ್ತಗಾಯ ಮೊಲಕಾಲು ಮುರಿದಿದ್ದು ಇರುತ್ತದೆ. ನನಗೆ ಅಪಘಾತ ಪಡಿಸಿದ ಮೋ.ಸೈಕಲ್ ಸವಾರನ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು ಅಂತಾ ಪಿರ್ಯಾಧಿ ಇರುತ್ತದೆ.

 


ಯಾದಗಿರ ಗ್ರಾಮೀಣ ಪೊಲೀಸ್ ಠಾಣೆ
ಗುನ್ನೆ .ನಂ: 111/2021 ಕಲಂ 87 ಕೆ.ಪಿ ಎಕ್ಟ : ಇಂದು ದಿನಾಂಕ 12/08/2021 ರಂದು 12.30 ಎ.ಎಮ್ ಕ್ಕೆ ಫಿರ್ಯಾಧಿದಾರರು ರಾತ್ರಿ ಗಸ್ತುನಲ್ಲಿಯಲ್ಲಿದ್ದಾಗ ನನಗೆ ಮಾಹಿತಿ ಬಂದಿದ್ದೆನೆಂದರೆ ಜೀನಿಕೇರಾ ಗ್ರಾಮದ ಮಜೀದ ಹತ್ತಿರ ಯಾರೋ ಕೆಲವರು ಹಣವನ್ನು ಪಣಕ್ಕಿಟ್ಟು ಇಸ್ಪೀಟ್ ಅಂದರ ಬಾಹರ ಎಂಬ ಜೂಜಾಟದಲ್ಲಿ ತೊಡಗಿದ್ದಾರೆೆ ಅಂತಾ ಮಾಹಿತಿ ಪಡೆದುಕೊಂಡು ಸಿಬ್ಬಂದಿಯವರು ಹಾಗೂ ಪಂಚರೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ಮಾಡಿ ಕೈಗೆ ಸಿಕ್ಕ 5 ಜನರಿಂದ ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ 16820/ರೂ ಹಾಗೂ 52 ಇಸ್ಪಿಟ ಎಲೆಗಳನ್ನು ಜಪ್ತಿಪಡಿಸಿಕೊಂಡಿದ್ದು ಆರೋಪಿತರ ಪೈಕಿ ಮೂರು ಜನರು ಹಾಗೂ ಇತರರು ಓಡಿ ಹೋಗಿದ್ದು ಇರುತ್ತದೆ.

 

ಗುರಮಿಠಕಲ್ ಪೊಲೀಸ ಠಾಣೆ
ಗುನ್ನೆ ನಂ. 131/2021 ಕಲಂ 341, 447 ಐಪಿಸಿ. : ಇಂದು ದಿನಾಂಕ 12.08.2021 ರಂದು ಸಮಯ ಸಂಜೆ 4:00 ಗಂಟೆಗೆ ಫಿರ್ಯಾದಿದಾರರಾದ ಡಾ.ಶಿವಾರಡ್ಡಿ ತಂದೆ ಮಲ್ಲಾರಡ್ಡಿ ಶಹಾಪೂರ ವ|| 57 ವರ್ಷ ಜಾ||ರಡ್ಡಿ ಉ||ಮನೆ ನಿಗರಾಣಿ ಕೆಲಸ (ಒಕ್ಕಲುತನ) ಸಾ||ಚಂಡ್ರಕಿ ಗ್ರಾಮ ತಾ||ಗುರುಮಠಕಲ್ ಜಿ||ಯಾದಗಿರಿ ಇವರು ಖುದ್ದಾಗಿ ಠಾಣೆಗೆ ಹಾಜರಾಗಿ ಒಂದು ಗಣಕೀಕೃತ ದೂರು ಅಜರ್ಿಯನ್ನು ಹಾಜರುಪಡಿಸಿದ್ದು ಅದರ ಸಾರಾಂಶವೆನೇಂದರೆ ಲಕ್ಷ್ಮಾರಡ್ಡಿ ತಂದೆ ಮಲ್ಲಾರಡ್ಡಿ ಶಹಾಪೂರ ವಯಸ್ಸು 54 ವರ್ಷ ವಾಸ ಚಂಡ್ರಕಿ ಗ್ರಾಮ ಇವನು ನನ್ನ ಸ್ವಂತದ ಹೊಲ ಸ.ನಂ. 610 (ವಿಸ್ತೀರ್ಣ 5 ಎಕ್ಕರೆ 20 ಗುಂಟೆ) ನಲ್ಲಿ ಅತಿಕ್ರಮಿಸಿ ಸಾಗುವಳಿ ಕೆಲಸ ಮಾಡಿಕೊಳಲು ಅಡ್ಡಿಪಡಿಸುತ್ತಿದ್ದಾರೆ. ದಿನಾಂಕ 12.08.2021 ರಂದು ಮಧ್ಯಾಹ್ನ 3 ಗಂಟೆಗೆ ಸಾಗುವಳಿ ಕೆಲಸದಲ್ಲಿ ತೊಡಗಿದ್ದ ಟ್ರ್ಯಾಕ್ಟರ್ನ್ನು ತಡೆದು ಹೊರಗೆ ಹೋಗುವಂತೆ ಮಾಡಿದ್ದಾನೆ. ಆದ್ದರಿಂದ ದಯಾಳುಗಳಾದ ತಾವು ನನ್ನ ಸ್ವಂತದ ಹೊಲದಲ್ಲಿ ಅತಿಕ್ರಮಿಸಿ ಸಾಗುವಳಿ ಕೆಲಸಕ್ಕೆ ಅಡ್ಡಿಪಡಿಸಿ ಕೆಲಸ ತಡೆದವರ ಮೇಲೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಂಡು ಸಾಗುವಳಿ ಕೆಲಸ ಸುಮಗವಾಗಿ ನಡೆಯುವಂತೆ ಸೂಕ್ತ ರಕ್ಷಣೆ ಕೊಟ್ಟು ಅನುವು ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಯಪೂರ್ವಕವಾಗಿ ಪ್ರಾಥರ್ಿಸುತ್ತೆನೆ ಅಂತಾ ಸಲ್ಲಿಸಿದ್ದು. ಸದರಿ ದೂರು ಅಜರ್ಿಯ ಸಾರಾಂಶದ ಮೇಲಿಂದ ನಾನು ಹಫೀಜ್ ಹೆಚ್.ಸಿ-31 ಗುರುಮಠಕಲ್ ಪೊಲೀಸ್ ಠಾಣೆ ಗುನ್ನೆ ನಂಬರ 131/2021 ಕಲಂ: 341, 447 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು.


ಶಹಾಪೂರ ಪೊಲೀಸ ಠಾಣೆ
ಗುನ್ನೆ ನಂಬರ 184/2021 ಕಲಂ 78[3] ಕೆ.ಪಿ ಆಕ್ಟ : ಇಂದು ದಿನಾಂಕ 12/08/2021 ರಂದು 19-25 ಗಂಟೆಗೆ ಸರಕಾರಿ ತಫರ್ೇ ಫಿರ್ಯಾದಿ ಶ್ರೀ ಶಾಂಸುಂದರ ಪಿ.ಎಸ್.ಐ.(ಅ.ವಿ) ಸಾಹೇಬರು ಶಹಾಪೂರ ಪೊಲೀಸ್ ಠಾಣೆ ಇವರು ಠಾಣೆಗೆ ಹಾಜರಾಗಿ ವರದಿ ನೀಡಿದ್ದೆನೆಂದರೆ, ನಾನು ಇಂದು ದಿನಾಂಕ: 12/08/2021 ರಂದು ರಾತ್ರಿ 19-00 ಗಂಟೆಯ ಸುಮಾರಿಗೆ ನಾನು ಶಹಾಪೂರ ಪೊಲೀಸ್ ಠಾಣೆಯಲ್ಲಿ ಇದ್ದಾಗ ಶಹಾಪೂದ ನಗರದ ಮರೆಮ್ಮ ದೇವಿ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತಿದ್ದಾನೆ ಅಂತ ಖಚಿತ ಮಾಹಿತಿ ಬಂದಿರುತ್ತದೆ. ಸದರಿ ಅಪರಾಧವು ಅಸಂಜ್ಞೇಯ ಅಪರಾಧವಾಗಿದ್ದರಿಂದ ಠಾಣೆಯ ಎನ್ ಸಿ ನಂ 43/20214 ನೇದ್ದು ದಾಖಲಿಸಿಕೊಂಡು. ಮಾನ್ಯ ಪ್ರಧಾನ ಜೆ.ಎಮ್.ಎಫ್.ಸಿ ನ್ಯಾಯಾಲಯ ಶಹಾಪೂರ ರವರಿಗೆ ಗುನ್ನೆ ದಾಖಲಿಸಿಕೊಂಡು ದಾಳಿ ಮಾಡಿ ತನಿಖೆ ಕೈಕೊಳ್ಳಲು ಅನುಮತಿ ನೀಡುವ ಕುರಿತು ಪತ್ರ ಬರೆದು ಮಾನ್ಯ ನ್ಯಾಯಾಲಯಕ್ಕೆ ಕೋರಿಕೊಂಡಿದ್ದು, ಮಾನ್ಯ ನ್ಯಾಯಾಲಯವು 19-15 ಗಂಟೆಗೆ ಅನುಮತಿ ನೀಡಿದ್ದರಿಂದ ನಿಮಗೆ ಈ ಬಗ್ಗೆ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರವನ್ನು ಈ ಕೂಡಾ ಲಗತ್ತಿಸಿ ವರದಿ ನೀಡಿದ ಪ್ರಕಾರ ಠಾಣಾ ಗುನ್ನೆ ನಂಬರ 184/2021 ಕಲಂ 78(3) ಕೆಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

 

ಶಹಾಪೂರ ಪೊಲೀಸ ಠಾಣೆ
ಗುನ್ನೆ ನಂಬರ 185/2021 ಕಲಂ 78[3] ಕೆ.ಪಿ ಆಕ್ಟ : ಇಂದು ದಿನಾಂಕ 12/08/2021 ರಂದು 20-00 ಗಂಟೆಗೆ ಸರಕಾರಿ ತಫರ್ೇ ಫಿರ್ಯಾದಿ ಶ್ರೀ ಚಂದ್ರಕಾಂತ ಪಿ.ಎಸ್.ಐ.(ಕಾ.ಸು) ಸಾಹೇಬರು ಶಹಾಪೂರ ಪೊಲೀಸ್ ಠಾಣೆ ಇವರು ಠಾಣೆಗೆ ಹಾಜರಾಗಿ ನ್ಯಾಯಾಲಯದ ಅನುಮತಿ ಪತ್ರ ಹಾಜರಪಡಿಸಿ ವರದಿ ನೀಡಿದ್ದೆನೆಂದರೆ, ನಾನು ಇಂದು ದಿನಾಂಕ: 12/08/2021 ರಂದು ರಾತ್ರಿ 19-30 ಗಂಟೆಯ ಸುಮಾರಿಗೆ ನಾನು ಶಹಾಪೂರ ಪೊಲೀಸ್ ಠಾಣೆಯಲ್ಲಿ ಇದ್ದಾಗ ಹಳಿಸಗರದ ಹನುಮಾನ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ದೈವಿ ಜೂಜಾಟವಾದ ಮಟಕಾ ಅಂಕಿ ಸಂಖ್ಯೆಗಳನ್ನು ಬರೆದುಕೊಳ್ಳುತಿದ್ದಾನೆ ಅಂತ ಖಚಿತ ಮಾಹಿತಿ ಬಂದಿರುತ್ತದೆ. ಸದರಿ ಅಪರಾಧವು ಅಸಂಜ್ಞೇಯ ಅಪರಾಧವಾಗಿದ್ದರಿಂದ ಠಾಣೆಯ ಎನ್ ಸಿ ನಂ 44/20214 ನೇದ್ದು ದಾಖಲಿಸಿಕೊಂಡು. ಮಾನ್ಯ ಪ್ರಧಾನ ಜೆ.ಎಮ್.ಎಫ್.ಸಿ ನ್ಯಾಯಾಲಯ ಶಹಾಪೂರ ರವರಿಗೆ ಗುನ್ನೆ ದಾಖಲಿಸಿಕೊಂಡು ದಾಳಿ ಮಾಡಿ ತನಿಖೆ ಕೈಕೊಳ್ಳಲು ಅನುಮತಿ ನೀಡುವ ಕುರಿತು ಪತ್ರ ಬರೆದು ಮಾನ್ಯ ನ್ಯಾಯಾಲಯಕ್ಕೆ ಕೋರಿಕೊಂಡಿದ್ದು, ಮಾನ್ಯ ನ್ಯಾಯಾಲಯವು 19-45 ಗಂಟೆಗೆ ಅನುಮತಿ ನೀಡಿದ್ದರಿಂದ ನಿಮಗೆ ಈ ಬಗ್ಗೆ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರವನ್ನು ಈ ಕೂಡಾ ಲಗತ್ತಿಸಿ ವರದಿ ನೀಡಿದ ಪ್ರಕಾರ ಠಾಣಾ ಗುನ್ನೆ ನಂಬರ 185/2021 ಕಲಂ 78(3) ಕೆಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 13-08-2021 10:23 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ