ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 14-02-2022


ಭೀಗುಡಿ ಪೊಲೀಸ್ ಠಾಣೆ:-
ಗುನ್ನೆ ನಂ: 17/2022 ಕಲಂ 354, 354(ಎ)(1), 323, 448, 506 ಐಪಿಸಿ : ನಿನ್ನೆ ದಿನಾಂಕ:12/02/2022 ರಂದು ಮದ್ಯಾಹ್ನ 12.30 ಗಂಟೆ ಸುಮಾರಿಗೆ ಫಿಯರ್ಾದಿ ತನ್ನ ಮನೆಯಲ್ಲಿ ಜೋಳ ಹಸನು ಮಾಡುತ್ತಾ ಕುಳಿತಾಗ ಆರೋಪಿತನು ಫಿಯರ್ಾದಿ ಮನೆಯಲ್ಲಿ ಪ್ರವೇಶ ಮಾಡಿ ಫಿಯರ್ಾದಿ ತೆಕ್ಕೆಗೆ ಬಿದ್ದು ಮಲಗಿಸಲು ಪ್ರಯತ್ನಿಸಿದಾಗ ಫಿಯರ್ಾದಿಯು ಅವನಿಗೆ ಪ್ರತಿರೋಧಒಡ್ಡಿದ್ದರಿಂದಎತ್ತೆತ್ತಿ ನೆಲದ ಮೇಲೆ ಎಸೆದು, ಎದೆಯ ಮೇಲೆ ಕುಳಿತು ಎದೆಗೆ ಗುದ್ದಿ, ಮುಖಕ್ಕೆ, ಹೆಡಕಿಗೆ ಹೊಡೆದುತರಚಿದಗಾಯ ಮತ್ತು ಬಲ ಭುಜಕ್ಕೆ, ಬಲ ಸೊಂಟಕ್ಕೆಗುಪ್ತಗಾಯ ಮಾಡಿಜೀವದ ಬೆದರಿಕೆ ಹಾಕಿದ ಬಗ್ಗೆ ದೂರು.

ಇತ್ತೀಚಿನ ನವೀಕರಣ​ : 14-02-2022 11:02 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080