ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 14-08-2022

 

ಭೀಗುಡಿ ಪೊಲೀಸ್ ಠಾಣೆ:-
ಗುನ್ನೆ ನಂ: 63/2022 ಕಲಂ 279 ಐ.ಪಿ.ಸಿ : ಇಂದುದಿನಾಂಕ: 13/08/2022 ರಂದು 07.00 ಎ.ಎಮ್. ಸುಮಾರಿಗೆ ಫಿಯರ್ಾದಿ ಹಣಮಂತಈತನುಆರೋಪಿತನಐಷರ್ಕಂಪನಿಯಗೂಡ್ಸ್ ವಾಹನ ನಂ:ಕೆಎ-64, 2420 ನೇದ್ದರಲ್ಲಿ ಕುಳಿತು ಕಲಬುರಗಿಗೆ ಹೊರಟಾಗಮದ್ರಕಿ ಸೀಮಾಂತರದ ಶಹಾಪೂರ-ಕಲಬುರಗಿ ಮುಖ್ಯರಸ್ತೆಯ ಮೇಲೆ ನಾಗಣ್ಣಗೌಡ ಮಾಲಿಪಾಟಿಲ್ಇವರ ಹೊಲದ ಹತ್ತಿರಆರೋಪಿತನುತನ್ನಗೂಡ್ಸ್ ವಾಹನವನ್ನುಅತಿವೇಗ ಮತ್ತುಅಲಕ್ಷತನದಿಂದ ಓಡಿಸಿದ್ದರಿಂದ ಗೂಡ್ಸ್ ವಾಹನ ಚಾಲಕನ ನಿಯಂತ್ರಣತಪ್ಪಿರಸ್ತೆಯ ಬಲಭಾಗದಲ್ಲಿ ಬಲಮಗ್ಗುಲಿಗೆ ಪಲ್ಟಿಯಾಗಿಅಪಘಾತವಾಗಿದ್ದು ಸದರಿಅಪಘಾತದಲ್ಲಿಯಾರಿಗೂಯಾವುದೇಗಾಯವಗೈರೆಆಗಿರುವದಿಲ್ಲ. ಕಾರಣ ಸದರಿಆರೋಪಿತನ ವಿರುಧ್ಧ ಕಾನೂನು ಕ್ರಮಜರುಗಿಸಲು ವಿನಂತಿಅಂತಾ ಫಿಯರ್ಾದಿ ಇರುತ್ತದೆ.

ಇತ್ತೀಚಿನ ನವೀಕರಣ​ : 14-08-2022 10:44 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080