ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 15-08-2021

ಯಾದಗಿರ ಗ್ರಾಮೀಣ ಪೊಲೀಸ್ ಠಾಣೆ
ಗುನ್ನೆ ನಂ: 114/2021 ಕಲಂ 341, 323, 324, 504, 506 ಸಂ 34 ಐ.ಪಿ.ಸಿ : ದಿನಾಂಕ 13/08/2021 ರಂದು ಮಧ್ಯಾಹ್ನ 3-30 ಗಂಟೆಗೆ ಫಿರ್ಯಾಧಿಯು ತನ್ನ ಅಜ್ಜಿ-ತಾತಾ ಇವರ ಸಮಾಧಿಗೆ ಪೂಜಾ ಮಾಡಲು ಹೋದಾಗ ಆರೋಪಿತರೆಲ್ಲರೂ ಕೂಡಿ ಹಳೇ ದ್ವೇಶದಿಂದ ಫಿರ್ಯಾಧಿಯನ್ನು ತಡೆದು ನಿಲ್ಲಿಸಿ ಜಗಳ ತೆಗೆದು ಅವಾಚ್ಯವಾಗಿ ಬೈದು ಕಬ್ಬಿಣದ ಪೈಪಿನಿಂದ, ಕಲ್ಲಿನಿಂದ ಮತ್ತು ಕೈಯಿಂದ ಫಿರ್ಯಾಧಿಗೆ ಹೊಡೆಬಡೆ ಮಾಡಿ ಜೀವದ ಭಯ ಹಾಕಿರುವ ಬಗ್ಗೆ ಪ್ರಕರಣದ ದಾಖಲು ಆಗಿರುತ್ತದೆ.

 

ಭೀಗುಡಿ ಪೊಲೀಸ್ ಠಾಣೆ
ಗುನ್ನೆ ನಂ: 56/2021 ಕಲಂ 78(3) ಕೆಪಿ ಯ್ಯಾಕ್ಟ : ಇಂದು ದಿನಾಂಕ:14/08/2021 ರಂದು 03.00 ಪಿ.ಎಮ್.ಕ್ಕೆ ಮದ್ರಕಿಗ್ರಾಮದ ಪಂಚಾಯತಿಹತ್ತಿರಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತು ಹೋಗಿ ಬರುವ ಸಾರ್ವಜನಿಕರಿಂದ ಮಟಕಾ ನಂಬರ ಬರೆದುಕೊಳ್ಳುತ್ತಿರುವ ಬಗ್ಗೆ ಬಾತ್ಮಿ ಬಂದಿದ್ದು ಪ್ರಕರಣ ದಾಖಲಿಸಿಕೊಂಡು ದಾಳಿ ಕೈಕೊಳ್ಳಲು ಮಾನ್ಯ ನ್ಯಾಯಾಲಯದಿಂದ ಪರವಾನಿಗೆ ಪಡೆದುಕೊಂಡು 3.45 ಪಿ.ಎಮ್ ಕ್ಕೆ ಪ್ರಕರಣ ದಾಖಲಿಸಿ ನಂತರ ಪಿ.ಎಸ್.ಐರವರು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ 4.30 ಪಿ.ಎಮ್.ಕ್ಕೆ ದಾಳಿ ಮಾಡಿಆರೋಪಿತನಿಂದ 1) ನಗದು ಹಣರೂಪಾಯಿ 1360=00, 2) ಮಟಕಾ ನಂಬರ ಬರೆದಒಂದುಚೀಟಿ 3) ಒಂದು ಬಾಲ್ ಪೆನ್ ನೇದ್ದವುಗಳನ್ನು ಪಂಚನಾಮೆ ಮೂಲಕ ವಶಪಡಿಸಿಕೊಂಡು ಆರೋಪಿತನ ವಿರುದ್ದಕ್ರಮ ಜರುಗಿಸಿದ ಬಗ್ಗೆ.

 

ಭೀಗುಡಿ ಪೊಲೀಸ್ ಠಾಣೆ
ಗುನ್ನೆ ನಂ: 57/2021 ಕಲಂ 87 ಕೆಪಿ ಯ್ಯಾಕ್ಟ : ಇಂದು ದಿನಾಂಕ 14/08/2021 ರಂದು 06:00 ಪಿ.ಎಮ್.ಕ್ಕೆ ಮದ್ರಕಿಗ್ರಾಮದಲ್ಲಿನ ಲಾಲಸಾಹೇಬ ದಗರ್ಾಹತ್ತಿರ ಸಾರ್ವಜನಿಕಖುಲ್ಲಾಜಾಗದಲ್ಲಿ ಕೆಲವು ಜನರುದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿಅಂದರ ಬಾಹರಅಂತಇಸ್ಪೇಟಜೂಜಾಟಆಡುತ್ತಿದ್ದ ಬಗ್ಗೆ ಬಾತ್ಮಿ ಬಂದಿದ್ದರಿಂದ, ಪ್ರಕರಣ ದಾಖಲಿಸಿಕೊಳ್ಳಲು ಮತ್ತು ದಾಳಿ ಮಾಡಲು ಮಾನ್ಯ ನ್ಯಾಯಾಲಯದ ಪರವಾನಿಗೆ ಪಡೆದು ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ಹೋಗಿ ಪಿ.ಎಸ್.ಐ ಸಾಹೇಬರು ಮತ್ತು ಸಿಬ್ಬಂದಿಯವರು ಪಂಚರ ಸಮಕ್ಷಮ 7.30 ಪಿ.ಎಮ್ ಕ್ಕೆ ದಾಳಿ ಮಾಡಿ ದಾಳಿಯಲ್ಲಿ ಸಿಕ್ಕ 07 ಜನಆರೋಪಿತರಿಂದ ಹಾಗು ಕಣದಲ್ಲಿಂದ ನಗದುಒಟ್ಟು ಹಣ 15,640/- ರೂ, 52 ಇಸ್ಪೇಟ ಎಲೆಗಳು ಜಪ್ತಿಪಡಿಸಿಕೊಂಡು ಠಾಣೆಗೆ ಬಂದು ಮುಂದಿನ ಕ್ರಮಕುರಿತು ವರದಿ ಸಲ್ಲಿಸಿರುತ್ತಾರೆ.

 

ನಾರಾಯಣಪೂರ ಪೊಲೀಸ ಠಾಣೆ
ಗುನ್ನೆ ನಂ :50/2021 ಕಲಂ: 78 (3) ಕೆ.ಪಿ ಯಾಕ್ಟ್ : ದಿನಾಂಕ 14/08/2021 ರಂದು 7:00 ಪಿ.ಎಂ ಕ್ಕೆ ಸರಕಾರಿ ತಪರ್ೆ ಶ್ರೀ ಸಿದ್ದೇಶ್ವರ ಗೆರಡೆ ಪಿ.ಎಸ್.ಐ ನಾರಾಯಣಪೂರ ಪೊಲೀಸ್ ಠಾಣೆ ರವರು ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಜ್ಞಾಪನ ಪತ್ರ ಹಾಜರು ಪಡಿಸಿದ್ದು, ಸದರಿ ಜ್ಞಾಪನ ಪತ್ರದ ಸಾರಾಂಶವೆನೆಂದರೆ ತಾವು ಠಾಣೆಯಲ್ಲಿ ಇದ್ದಾಗ 13:30 ಪಿ.ಎಂ ಕ್ಕೆ ನಾರಾಯಣಪೂರ ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪೂರ ಗ್ರಾಮದ ಶ್ರೀ ಮಹಷರ್ಿ ವಾಲ್ಮೀಕಿ ವೃತ್ತದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಗೆ 1/- ರೂ 80/- ರೂ ಕೊಡುತ್ತೆನೆ ಅಂತಾ ಸಾರ್ವಜನಿಕರಿಗೆ ಮಟಕಾ ಸಂಖ್ಯೆ ಬರೆದುಕೊಡುತ್ತಿರುವದಾಗಿ ಮಾಹಿತಿ ಬಂದಿದ್ದು, ಸದರಿ ಪ್ರಕರಣವು ಅಸಂಜ್ಞೇಯ ಅಪರಾಧವಾಗಿದ್ದರಿಂದ ಸದರಿ ಆರೋಪಿತನ ಮೇಲೆ ಗುನ್ನೆ ದಾಖಲಿಸಿಕೊಳ್ಳಲು ಮತ್ತು ಸದರಿ ಸ್ಥಳಕ್ಕೆ ಹೋಗಿ ದಾಳಿ ಮಾಡಿ ತನಿಖೆ ಕೈಕೊಳ್ಳಲು ಪರವಾನಿಗೆ ನೀಡುವಂತೆ ಮಾನ್ಯ ನ್ಯಾಯಾಲಯಕ್ಕೆ ವಿನಂತಿಸಿಕೊಂಡಿದ್ದು, ಮಾನ್ಯ ನ್ಯಾಯಾಲಯವು ಪರವಾನಿಗೆ ನೀಡಿದ್ದು ಮಾನ್ಯ ನ್ಯಾಯಾಲಯದಿಂದ ಪರವಾನಿಗೆಯನ್ನು ಪಡೆದುಕೊಂಡು ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರಿಂದ ಸದರಿ ಜ್ಞಾಪನ ಪತ್ರದ ಸಾರಾಂಶದ ಮೇಲಿಂದ ಠಾಣೆಯ ಗುನ್ನೆ ನಂ. 50/2021 ಕಲಂ 78(3) ಕೆ.ಪಿ ಆಕ್ಟ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು. ನಂತರ ಮಾನ್ಯ ಪಿಎಸ್ಐ ಸಾಹೇಬರು 9:30 ಪಿ.ಎಮ್ ಕ್ಕೆ ಮರಳಿ ಠಾಣೆಗೆ ಬಂದು ಒಬ್ಬ ಆರೋಪಿ ಹಾಗೂ ಒಂದು ಬಾಲ್ ಪೆನ್, ಒಂದು ಮಟಕಾ ಅಂಕಿ ಸಂಖ್ಯೆಗಳನ್ನು ಬರೆದ ಚೀಟಿ ಹಾಗೂ ನಗದು ಹಣ 1130/-ರೂ ಗಳನ್ನು ಜಪ್ತಿ ಪಡಿಸಿಕೊಂಡು ಜಪ್ತಿ ಪಂಚನಾಮೆಯೊಂದಿಗೆ ಮುಂದಿನ ತನಿಖೆ ಕೈಕೊಳ್ಳುವಂತೆ ಜ್ಞಾಪನ ಪತ್ರ ನೀಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 15-08-2021 07:34 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080