Feedback / Suggestions

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 23-08-2022


ಯಾದಗಿರಿ ನಗರ ಪೊಲೀಸ್ ಠಾಣೆ:-
ಗುನ್ನೆನಂ: 96/2022 ಕಲಂ 504,505(2)ಐಪಿಸಿ: ಇಂದು ದಿನಾಂಕ : 22.08.2022 ರಂದು 07.00 ಪಿಎಮ್ಕ್ಕೆ ಶ್ರೀ.ಸುದರ್ಶನ ವಿ. ನಾಯಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಯಾದಗಿರಿ ಇವರು ಠಾಣೆಗೆ ಹಾಜರಾಗಿ ಸಲ್ಲಿಸಿದ ಅಜರ್ಿ ಏನಂದರೆ, ದೀಪಕ್ ಪೊದ್ದಾರ್ ಯಾದಗಿರಿ ಈತನು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ಮಾನ್ಯ ಸಿದ್ದರಾಮಯ್ಯನವರು ಯಾದಗಿರಿಗೆ ಬಂದರೆ ಮೊಟ್ಟೆ, ಹೆಂಡಿ, ಮಸಿ ಬಳಿಯುವುದಾಗಿ ಹೇಳಿದ್ದು ಮತ್ತು ಇನ್ನೂ ಅನೇಕ ಭಾವನೆಗಳು ಕೆದಕುವ ವಿಚಾರಗಳು ಮಾತನಾಡಿದ್ದು ಅಲ್ಲದೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹಾಗೂ ಶಾಸಕರು, ಸಂಸದರು ಇವರನ್ನು ಸೇರಿಸಿ ಕೆಟ್ಟದಾಗಿ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಲಹ ಮೂಡಿಸುವ ಕೆಲಸ ಮಾಡಿದ್ದು ಈ ಬಗ್ಗೆ ವಿಡಿಯೋ ದೃಷ್ಯ ಇರುತ್ತದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳ ಅವಹೇಳನಕಾರಿಯಾಗಿ ಮಾತನಾಡಿದ್ದು ಮತ್ತು ಮಾನನಷ್ಟ ಮಾಡಿದ್ದು, ಜನರ ಭಾವನೆ ಕೆರಳಿಸಿರುವ ಸದರಿ ದೀಪಕ್ ಪೊದ್ದಾರ್ ರವರ ಮೇಲೆ ಕಾನೂನು ಕ್ರಮ ಜರುಗಿಸಲು ಈ ಮೂಲಕ ತಮ್ಮಲ್ಲಿ ವಿನಂತಿ ಅಂತಾ ಕಂಪ್ಯೂಟರದಲ್ಲಿ ಟೈಪ ಮಾಡಿಸಿದ ದೂರು ಅಜರ್ಿ ನೀಡಿದ್ದು ಸದರಿ ಅಜರ್ಿಯ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ.96/2022 ಕಲಂ.504, 505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಕೆ ಕೈಕೊಂಡೆನು.


ಸೈದಾಪೂರ ಪೊಲೀಸ್ ಠಾಣೆ:-
ಗುನ್ನೆ ನಂ: 101/2022 ಕಲಂ 32,34 ಕೆ.ಇ.ಆಕ್ಟ್: ಇಂದು ದಿನಾಂಕ 22.08.2022 ರಂದು ರಾತ್ರಿ 9-30 ಗಂಟೆಗೆ ಸ.ತಫರ್ೇ ಶ್ರೀ ಕಾಳಪ್ಪ ಎಮ್. ಬಡಿಗೇರ ಪಿ.ಐ ಸಾಹೇಬರು ಜ್ಞಾಪನ ಪತ್ರದೊಂದಿಗೆ ಮೂಲ ಜಪ್ತಿಪಂಚನಾಮೆ ಮತ್ತು ಮುದ್ದೆಮಾಲು ಹಾಗೂ ಒಬ್ಬ ಆರೋಪಿತನನ್ನು ಠಾಣೆಗೆ ತಂದು ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕುರಿತು ಒಪ್ಪಿಸಿದ್ದು ಸದರಿ ಜಪ್ತಿಪಂಚನಾಮೆಯ ಆಧಾರದ ಮೇಲಿಂದ ಠಾಣಾ ಗುನ್ನೆ ನಂ. 101/2022 ಕಲಂ. 32, 34 ಕೆ.ಇ ಆಕ್ಟ್ ನೆದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

Last Updated: 24-08-2022 10:25 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : YADGIRI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2024, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080