ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 23-08-2022


ಯಾದಗಿರಿ ನಗರ ಪೊಲೀಸ್ ಠಾಣೆ:-
ಗುನ್ನೆನಂ: 96/2022 ಕಲಂ 504,505(2)ಐಪಿಸಿ: ಇಂದು ದಿನಾಂಕ : 22.08.2022 ರಂದು 07.00 ಪಿಎಮ್ಕ್ಕೆ ಶ್ರೀ.ಸುದರ್ಶನ ವಿ. ನಾಯಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಯಾದಗಿರಿ ಇವರು ಠಾಣೆಗೆ ಹಾಜರಾಗಿ ಸಲ್ಲಿಸಿದ ಅಜರ್ಿ ಏನಂದರೆ, ದೀಪಕ್ ಪೊದ್ದಾರ್ ಯಾದಗಿರಿ ಈತನು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿ ಮಾನ್ಯ ಸಿದ್ದರಾಮಯ್ಯನವರು ಯಾದಗಿರಿಗೆ ಬಂದರೆ ಮೊಟ್ಟೆ, ಹೆಂಡಿ, ಮಸಿ ಬಳಿಯುವುದಾಗಿ ಹೇಳಿದ್ದು ಮತ್ತು ಇನ್ನೂ ಅನೇಕ ಭಾವನೆಗಳು ಕೆದಕುವ ವಿಚಾರಗಳು ಮಾತನಾಡಿದ್ದು ಅಲ್ಲದೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹಾಗೂ ಶಾಸಕರು, ಸಂಸದರು ಇವರನ್ನು ಸೇರಿಸಿ ಕೆಟ್ಟದಾಗಿ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಲಹ ಮೂಡಿಸುವ ಕೆಲಸ ಮಾಡಿದ್ದು ಈ ಬಗ್ಗೆ ವಿಡಿಯೋ ದೃಷ್ಯ ಇರುತ್ತದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳ ಅವಹೇಳನಕಾರಿಯಾಗಿ ಮಾತನಾಡಿದ್ದು ಮತ್ತು ಮಾನನಷ್ಟ ಮಾಡಿದ್ದು, ಜನರ ಭಾವನೆ ಕೆರಳಿಸಿರುವ ಸದರಿ ದೀಪಕ್ ಪೊದ್ದಾರ್ ರವರ ಮೇಲೆ ಕಾನೂನು ಕ್ರಮ ಜರುಗಿಸಲು ಈ ಮೂಲಕ ತಮ್ಮಲ್ಲಿ ವಿನಂತಿ ಅಂತಾ ಕಂಪ್ಯೂಟರದಲ್ಲಿ ಟೈಪ ಮಾಡಿಸಿದ ದೂರು ಅಜರ್ಿ ನೀಡಿದ್ದು ಸದರಿ ಅಜರ್ಿಯ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂ.96/2022 ಕಲಂ.504, 505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಕೆ ಕೈಕೊಂಡೆನು.


ಸೈದಾಪೂರ ಪೊಲೀಸ್ ಠಾಣೆ:-
ಗುನ್ನೆ ನಂ: 101/2022 ಕಲಂ 32,34 ಕೆ.ಇ.ಆಕ್ಟ್: ಇಂದು ದಿನಾಂಕ 22.08.2022 ರಂದು ರಾತ್ರಿ 9-30 ಗಂಟೆಗೆ ಸ.ತಫರ್ೇ ಶ್ರೀ ಕಾಳಪ್ಪ ಎಮ್. ಬಡಿಗೇರ ಪಿ.ಐ ಸಾಹೇಬರು ಜ್ಞಾಪನ ಪತ್ರದೊಂದಿಗೆ ಮೂಲ ಜಪ್ತಿಪಂಚನಾಮೆ ಮತ್ತು ಮುದ್ದೆಮಾಲು ಹಾಗೂ ಒಬ್ಬ ಆರೋಪಿತನನ್ನು ಠಾಣೆಗೆ ತಂದು ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕುರಿತು ಒಪ್ಪಿಸಿದ್ದು ಸದರಿ ಜಪ್ತಿಪಂಚನಾಮೆಯ ಆಧಾರದ ಮೇಲಿಂದ ಠಾಣಾ ಗುನ್ನೆ ನಂ. 101/2022 ಕಲಂ. 32, 34 ಕೆ.ಇ ಆಕ್ಟ್ ನೆದ್ದರಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡೆನು.

ಇತ್ತೀಚಿನ ನವೀಕರಣ​ : 24-08-2022 10:25 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080