ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 25-08-2022


ಭೀ.ಗುಡಿ ಪೊಲೀಸ ಠಾಣೆ:-
ಗುನ್ನೆನಂ: 67/2022 ಕಲಂ 279 ಐ.ಪಿ.ಸಿ: ದಿನಾಂಕ: 20/08/2022 ರಂದು 8 ಪಿ.ಎಮ್. ಸುಮಾರಿಗೆ ಫಿಯರ್ಾದಿಯತಮ್ಮನಾದ ಗಾಯಾಳು ಪ್ರಕಾಶರಡ್ಡಿಈತನು ಸಚಿನರಡ್ಡಿಈತನಿಗೆ ಕೂಡಿಸಿಕೊಂಡು ತನ್ನ ಮೋಟರ್ ಸೈಕಲ್ ನಂ:ಕೆಎ-38, ಡಬ್ಲ್ಯು-3374 ನೇದ್ದನ್ನು ಚಲಾಯಿಸಿಕೊಂಡು ಶಹಾಪೂರಕಡೆಗೆ ಹೊರಟಾಗ ಭೀ.ಗುಡಿಯ ಬಲಭೀಮೇಶ್ವರಗುಡಿಕಮಾನ ಹತ್ತಿರಆರೋಪಿತನುತನ್ನ ಮೋಟರ್ ಸೈಕಲ್ ನಂ:ಕೆಎ-32, ಇಎ-9741 ನೇದ್ದನ್ನುಅತಿವೇಗ ಮತ್ತುಅಲಕ್ಷತನದಿಂದ ಚಲಾಯಿಸಿಕೊಂಡು ಒಮ್ಮೆಲೆ ಬಲಕ್ಕೆ ತಿರುಗಿಸಿ ಗಾಯಾಳುವಿನ ಮೋಟರ್ ಸೈಕಲ್ಗೆಡಿಕ್ಕಿ ಹೊಡೆದು ಅಪಘಾತಪಡಿಸಿ ಗಾಯಾಳುಗಳಿಗೆ ಭಾರಿರಕ್ತಗಾಯ ಪಡಿಸಿದ ಬಗ್ಗೆ ದೂರು.


ಗೋಗಿ ಪೊಲೀಸ್ ಠಾಣೆ:-
ಗುನ್ನೆನಂ: 63/2022 ಕಲಂ 379 ಐಪಿಸಿ ಮತ್ತು 44(1) ಕೆಎಮ್ಎಮ್ಸಿ ರೂಲ್ 1994: ಇಂದು ದಿನಾಂಕ: 24/08/2022 ರಂದು 06.45 ಎ.ಎಮ್ ಕ್ಕೆ ಶ್ರೀ ಅಯ್ಯಪ್ಪ ಪಿ.ಎಸ್.ಐ (ಕಾ.ಸು) ರವರು ಠಾಣೆಯಲ್ಲಿದ್ದಾಗ ಹೊಸಕೇರಾ ಕಡೆಯಿಂದ ಗೋಗಿ ಕೆ ಕಡೆಗೆ ಒಂದು ಟ್ರ್ಯಾಕ್ಟರ್ದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿದೆ ಅಂತ ಬಾತ್ಮಿ ಬಂದ ಮೇರೆಗೆ ಪಿ.ಎಸ್.ಐ ರವರು ಸಿಬ್ಬಂದಿ ಹಾಗು ಪಂಚರೊಂದಿಗೆ ಗೋಗಿ ಕೆ ಗ್ರಾಮದ ಸಿಂದಗಿ ಶಹಾಪೂರ ರೋಡಿನ ಹೊಸಕೇರಾ ಕ್ರಾಸ ಹತ್ತಿರ ಹೋಗಿ ನಿಂತಾಗ 07.30 ಎ.ಎಮ್ ಕ್ಕೆ ಹೊಸಕೇರಾ ಕಡೆಯಿಂದ ಒಂದು ಮರಳು ತುಂಬಿದ ಟ್ರ್ಯಾಕ್ಟರ್ ಬಂದಿದ್ದು, ಸದರಿ ಮರಳಿನ ಬಗ್ಗೆ ಅದರ ಮಾಲಿಕನಿಗೆ ವಿಚರಿಸಿದಾಗ ಮರಳನ್ನು ಸಕರ್ಾರಕ್ಕೆ ರಾಜಧನ(ರಾಯಲ್ಟಿ)ವನ್ನು ಕಟ್ಟದೇ ಕೃಷ್ಣಾ ನದಿಯಲ್ಲಿ ಕಳ್ಳತನದಿಂದ ಮರಳು ಲೋಡ ಮಾಡಿಕೊಂಡು ಅಕ್ರಮವಾಗಿ ಸಾಗಿಸಿದ್ದು ಇರುತ್ತದೆ ಅಂತಾ ತಿಳಿಸಿದ್ದು, ವಾಹನ ಚಾಲಕನಾದ ಭೀಮಣ್ಣ ಈತನು ಓಡಿ ಹೋಗಿರುತ್ತಾನೆ. ಸದರಿ ಟ್ರ್ಯಾಕ್ಟರನ್ನು ಖಾಸಗಿ ಚಾಲಕನ ಸಹಾಯದಿಂದ ಠಾಣೆಗೆ ತಂದು 08.15 ಎಎಮ್ ಕ್ಕೆ ಮುಂದಿನ ಕ್ರಮ ಜರುಗಿಸುವಂತೆ ಸೂಚಿಸಿದ್ದರಿಂದ ಗೋಗಿ ಠಾಣೆ ಗುನ್ನೆ ನಂ: 63/2022 ಕಲಂ 379 ಐಪಿಸಿ ಮತ್ತು 44(1) ಕೆಎಮ್.ಎಮ್.ಸಿ ರೂಲ್ ನೇದ್ದರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದು ಅದೆ.

ಇತ್ತೀಚಿನ ನವೀಕರಣ​ : 25-08-2022 11:18 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080