ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 26-08-2022

 

ನಾರಾಯಣಪೂರ ಪೊಲೀಸ್ ಠಾಣೆ:-
ಗುನ್ನೆ ನಂ: 32/2022 ಕಲಂ: 78 (3) ಕೆ.ಪಿ ಯಾಕ್ಟ್: ಇಂದು ದಿನಾಂಕ: 25/08/2022 ರಂದು 11:30 ಎ.ಎಮ್ಕ್ಕೆ ಸರಕಾರಿ ತಪರ್ೆ ಶ್ರೀ ದೆವೇಂದ್ರರೆಡ್ಡಿ ಪಿ.ಎಸ್.ಐ ನಾರಾಯಣಪೂರ ಪೊಲೀಸ್ ಠಾಣೆ ರವರು ಠಾಣೆಗೆ ಹಾಜರಾಗಿ ಮಾನ್ಯ ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಜ್ಞಾಪನ ಪತ್ರ ಹಾಜರು ಪಡಿಸಿದ್ದು ಸದರಿ ಜ್ಞಾಪನ ಪತ್ರದ ಸಾರಾಂಶವೆನೆಂದರೆ ತಾವು ಇಂದು ದಿನಾಂಕ 25/08/2022 ರಂದು 10:30 ಎ. ಎಂ ಕ್ಕೆ ಠಾಣೆಯಲ್ಲಿ ಇದ್ದಾಗ ನಾರಾಯಣಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಜೊಗಂಡಬಾವಿ ಗ್ರಾಮದ ಕನಕದಾಸ ವೃತ್ತದ ಮುಂದೆ ನಾರಾಯಣಪೂರ ಹುಣಸಗಿ ಮುಖ್ಯ ರಸ್ತೆಯ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವೆಕ್ತಿ ನಿಂತುಕೊಂಡು ಹೋಗಿ ಬರವ ಸಾರ್ವಜನಿಕರಿಗೆ ಕರೆದು 1 ರೂ 80 ರೂ ಕೊಡುತ್ತೇನೆ ಇದು ಮಟಕಾ ಜೂಜಾಟ ಅಂತಾ ಅವರಿಂದ ಹಣವನ್ನು ಪಡೆದುಕೊಂಡು ಮಟಕಾ ನಂಬರ ಬರೆದುಕೊಳ್ಳುತ್ತಿದ್ದನ್ನು ಖಚಿತಪಡಿಸಿಕೊಂಡು ಮಟಕಾ ನಂಬರ ಬರೆದುಕೊಳ್ಳುತ್ತಿದ್ದವನ ಮೇಲೆ ಪ್ರಕರಣ ದಾಖಲಿಸಿ ಸ್ಥಳಕ್ಕೆ ಹೋಗಿ ದಾಳಿ ಮಾಡುವ ಕುರಿತು ಮಾನ್ಯ ನ್ಯಾಯಾಲಯದಿಂದ ಪರವಾನಿಗೆಯನ್ನು ಪಡೆದುಕೊಂಡು ನ್ಯಾಯಾಲಯದ ಪರವಾನಿಗೆ ಪತ್ರದೊಂದಿಗೆ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದರಿಂದ ಸದರಿ ಜ್ಞಾಪನ ಪತ್ರದ ಸಾರಾಂಶದ ಮೇಲಿಂದ ಠಾಣೆಯ ಗುನ್ನೆ ನಂ. 32/2022 ಕಲಂ 78(3) ಕೆ.ಪಿ ಆಕ್ಟ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡೆನು. ನಂತರ ಮಾನ್ಯ ಪಿಎಸ್ಐ ಸಾಹೇಬರು 2:50 ಪಿ.ಎಮ್ ಕ್ಕೆ ಮರಳಿ ಠಾಣೆಗೆ ಬಂದು ಆರೋಪಿ ಹಾಗೂ ಒಂದು ಬಾಲ್ ಪೆನನ್ನು, ಒಂದು ಅಂಕಿ ಸಂಖ್ಯೆಗಳನ್ನು ಬರೆದ ಮಟಕಾ ಚೀಟಿ ಹಾಗೂ ನಗದು ಹಣ 520/- ರೂ ಗಳನ್ನು ಜಪ್ತಿ ಪಡಿಸಿಕೊಂಡು ಜಪ್ತಿ ಪಂಚನಾಮೆಯೊಂದಿಗೆ ಮುಂದಿನ ತನಿಖೆ ಕೈಕೊಳ್ಳುವಂತೆ ಜ್ಞಾಪನ ಪತ್ರ ನೀಡಿದ್ದು ಇರುತ್ತದೆ. ರೋಪಿಯ ಹೆಸರು & ವಿಳಾಸ ಈ ಕೆಳಗಿನಂತೆ ಇರುತ್ತವೆ ಅಂತಾ ಮಾನ್ಯರಲ್ಲಿ ಮಾಹಿತಿ ಸಲ್ಲಿಸಲಾಗಿದೆ. 1) ಹುಲಗಪ್ಪ ತಂದೆ ಮಾಳಪ್ಪ ವಡಗೇರಿ ವ:35 ವರ್ಷ ಉ:ಕೂಲಿ ಕೆಲಸ ಜಾ:ಹಿಂದು ಕುರಬರ ಸಾ:ಜೊಗಂಡಬಾವಿ ತಾ:ಹುಣಸಗಿ


ಭೀ.ಗುಡಿ ಪೊಲೀಸ ಠಾಣೆ:-
ಗುನ್ನೆ ನಂ: 68/2022 ಕಲಂ 78(3) ಕೆ.ಪಿ. ಎಕ್ಟ್: ಇಂದು ದಿನಾಂಕ:25/08/2022 ರಂದು 05.00 ಪಿ.ಎಮ್. ಕ್ಕೆ ಭೀ.ಗುಡಿಯಕೆಬಿಜೆಎನ್ಎಲ್ ಐ.ಬಿ ಹತ್ತಿರಒಬ್ಬ ವ್ಯಕ್ತಿ ಮಟಕಾ ಬರೆದುಕೊಳ್ಳುತ್ತಿದ್ದ ಬಗ್ಗೆ ಫಿಯರ್ಾದಿದಾರರಿಗೆ ಬಾತ್ಮಿ ಬಂದಿದ್ದರಿಂದ ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ನೋಡಲಾಗಿಆರೋಪಿತನು ಹೋಗಿ ಬರುವ ಸಾರ್ವಜನಿಕರಿಗೆ ಕೈ ಮಾಡಿಕರೆದು ಬಾಂಬೆ ಕಲ್ಯಾಣ ಮಟಕಾದೈವದ ಆಟ 1 ರೂಪಾಯಿಗೆ 80 ರೂಪಾಯಿ ಬರುತ್ತದೆ ಬರ್ರಿ ನಂಬರ ಬರೆಯಿಸಿರಿ ಅಂತಕೂಗುತ್ತಾ ಸಾರ್ವಜನಿಕರಿಂದ ಹಣ ಪಡೆದು ಮಟಕಾ ನಂಬರ ಬರೆದುಕೊಳ್ಳುತ್ತಿದ್ದಾಗ ಪಿ.ಎಸ್.ಐ ಸಾಹೇಬರು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ ದಾಳಿ ಮಾಡಿಅವನಿಂದ 1) ನಗದು ಹಣರೂಪಾಯಿ 2100=00, 2) ಒಂದು ಮಟಕಾ ನಂಬರ ಬರೆದಚೀಟಿ 3) ಒಂದು ಬಾಲ್ ಪೆನ್ ನೇದ್ದವುಗಳು 06.00 ಪಿ.ಎಮ್ ದಿಂದ 07.00 ಪಿ.ಎಮ್ ವರೆಗೆ ಜಪ್ತಿಪಡಿಸಿಕೊಂಡು 7.10 ಪಿ.ಎಮ್ ಕ್ಕೆ ಠಾಣೆಗೆ ಬಂದು ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಿದ್ದರಿಂದ ಗುನ್ನೆ ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿದೆ.

 

ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ:-
ಗುನ್ನೆ ನಂ: 129/2022, ಕಲಂ, 341, 323, 324, 504.506. ಐ ಪಿ ಸಿ:ಇಂದು ದಿನಾಂಕ: 25-08-2022 ರಂದು ಸಾಯಂಕಾಲ 04-00 ಗಂಟೆಗೆ ಪಿಯರ್ಾಧಿ ಠಾಣೆಗೆ ಹಾಜರಾಗಿ ಹೇಳಿಕೆ ಪಿಯರ್ಾಧಿ ನಿಡಿದ್ದೆನೆಂದರೆ ನಾನು ನನ್ನ ಗಂಡ ಮತ್ತು ನನ್ನ ಮಗ ಹಣಮಂತ್ರಾಯ ಎಲ್ಲರು ದಿನಾಂಕ: 23-08-2022 ರಂದು ಮದ್ಯಾಹ್ನ 03-00 ಗಂಟೆ ಸುಮಾರಿಗೆ ಹೊಲದಲ್ಲಿ ಗದ್ದೆ ಹೊಡೆದು ಎತ್ತುಗಳಿಗೆ ಮೈ ತೊಳೆದು ಒಂದು ಎತ್ತು ಮೇಯಲು ಆರೋಪಿತನ ಹೊಲದಲ್ಲಿ ಹೋದಾಗ ಆರೋಪಿತನು ಯಾಕೆ ನಮ್ಮ ಹೊಲದಲ್ಲಿ ಎತ್ತು ಬಿಡಿತಿ ಸುಳೆ ಮಗನೆ ನಿನ್ನ ಸೊಕ್ಕು ಬಹಳ ಆಗಿದೆ ಅಂತಾ ಬೈದು ಬಾರಕೊಲಿನಿಂದ ಹೊಡೆದು ಗುಪ್ತ ಪೆಟ್ಟು ಮಾಡಿದ್ದು ನನ್ನ ಮಗ ಜಗಳ ಬಿಡಿಸಲು ಬಂದಾಗ ಆತನಿಗೆ ಕೈಯಿಂದ ಎದೆಗೆ ಗುದ್ದಿದ್ದು ನನ್ನ ಹೆಂಡತಿ ಜಗಳ ಬಿಡಿಸಲು ಬಂದಾಗ ಆಕೆಗೆ ದಬ್ಬಿರುತ್ತಾನೆ, ಆಗ ಅಂಜಿ ಹೋಗುತ್ತಿರುವಾಗ ಅಡ್ಡಗಟ್ಟಿ ನಿಲ್ಲಿಸಿ ಇನ್ನೊಂದು ಸಲ ನಮ್ಮ ತಂಟೆಗೆ ಬಮದರೆ ನಿನಗೆ ಖಲಾಸ ಮಾಡುತ್ತೇನೆ ಮಗನೆ ಅಂತಾ ಜೀವದ ಬೇದರಿಕೆ ಹಾಕಿದ್ದು ಇರುತ್ತದೆ ಅಂತಾ ಪಿಯರ್ಾಧಿ ಸಾರಂಶ.

ಇತ್ತೀಚಿನ ನವೀಕರಣ​ : 15-11-2022 10:51 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080