ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 30-10-2022


ಹುಣಸಗಿ ಪೊಲೀಸ್ ಠಾಣೆ:-
ಗುನ್ನೆ ನಂ: 79/2022 ಕಲಂ.15(ಎ), 32 (3) ಕನರ್ಾಟಕ ಅಭಕಾರಿ ಕಾಯ್ದೆ: ದಿನಾಂಕ:29/10/2022 ರಂದು ಸಾಯಂಕಾಲ 16.00 ಗಂಟೆಯ ಸುಮಾರಿಗೆ ಆರೋಪಿತನು ಅಭಕಾರಿ ಇಲಾಖೆಯಿಂದಾ ಅಧೀಕೃತವಾಗಿ ಯಾವುದೇ ಪರವಾನಿಗೆಯನ್ನು ಪಡೆಯದೇ ಇರುವ ಸ್ಥಳದಲ್ಲಿ ಮದ್ಯ ಸೇವನೆಯನ್ನು ಮಾಡಲು ಅನುವು ಮಾಡಿಕೊಟ್ಟಿದ್ದು, ಕಂಡ ಪಿಯರ್ಾದಿ ಹಾಗೂ ಪಂಚರು ಮತ್ತು ಸಿಬ್ಬಂದಿಯಾದ ಪಿಸಿ-264, 119 ರವರೊಂದಿಗೆ ದಾಳಿ ಮಾಡಿ ಆರೋಪಿತನ ಹತ್ತಿರ ಇದ್ದ ಕಾಲಂ ನಂ.10 ರಲ್ಲಿ ನಮೂದ ಮಾಡಿದ ಒಟ್ಟು 222-00/-ರೂ ಕಿಮ್ಮತ್ತಿನ ಮದ್ಯವನ್ನು ಜಪ್ತಿ ಮಾಡಿದ್ದು ಅಂತಾ ಜಪ್ತಿ ಪಂಚನಾಮೆಯ & ಪಿಎಸ್ಐ ರವರು ಕೊಟ್ಟ ಜ್ಞಾಪನ ಪತ್ರದ ಸಾರಾಂಶದ ಮೇಲಿಂದಾ ಕ್ರಮ ಜರುಗಿಸಿದ್ದು ಇರುತ್ತದೆ.

ಯಾದಗಿರಿ ನಗರ ಪೊಲೀಸ್ ಠಾಣೆ:-
ಗುನ್ನೆ ನಂ: 117/2022 ಕಲಂ 78() ಕೆ.ಪಿ ಎಕ್ಟ್ 1963: ಇಂದು ದಿನಾಂಕ; 29/10/2022 ರಂದು 7-00 ಪಿಎಮ್ ಕ್ಕೆ ಶ್ರೀ ಚಂದ್ರಶೇಖರ ನಾರಾಯಣಪೂರ ಪಿ.ಎಸ್.ಐ(ಕಾ.ಸು) ಯಾದಗಿರಿ ನಗರ ಠಾಣೆ ರವರು ಒಬ್ಬ ಆರೋಪಿ ಮತ್ತು ಮುದ್ದೆಮಾಲು ಸಮೇತ ಠಾಣೆಗೆ ಹಾಜರಾಗಿ ಜಪ್ತಿ ಪಂಚನಾಮೆಯೊಂದಿಗೆ ಮುಂದಿನ ಕ್ರಮಕ್ಕಾಗಿ ಒಂದು ವರದಿ ನೀಡಿದ್ದರ ಸಾರಾಂಶವೆನೆಂದರೆ, ಇಂದು ದಿನಾಂಕ: 29/10/2022 ರಂದು 5-00 ಪಿಎಂಕ್ಕೆ ನಾನು ಠಾಣೆಯಲ್ಲಿದ್ದಾಗ ಯಾದಗಿರಿ ನಗರದ ಗಾಂಧಿಚೌಕದಲ್ಲಿ ಒಬ್ಬ ವ್ಯಕ್ತಿಯು ಸಾರ್ವಜನಿಕ ರಸ್ತೆಯ ಮೇಲೆ ನಿಂತುಕೊಂಡು ಸಾರ್ವಜನಿಕರಿಂದ ಹಣ ಪಡೆದುಕೊಂಡು ಮಟಕಾ ಜೂಜಾಟ ನಡೆಸುತ್ತಿದ್ದ ಬಗ್ಗೆ ಖಚಿತ ಭಾತ್ಮಿ ಬಂದ ಮೇರೆಗೆ, ನಾನು ಮತ್ತು ನಮ್ಮ ಸಿಬ್ಬಂದಿಯವರಾದ ಜಗನ್ನಾಥರೆಡ್ಡಿ ಹೆಚ್.ಸಿ-10, ಮಡಿವಾಳಪ್ಪ ಪಿಸಿ-105 ರವರು ಹಾಗೂ ಇಬ್ಬರೂ ಪಂಚರು ಕೂಡಿಕೊಂಡು ಸ್ಥಳಕ್ಕೆ ಹೋಗಿ 5-50 ಪಿಎಂಕ್ಕೆ ದಾಳಿ ಮಾಡಿ ಆರೋಪಿತನಿಗೆ ಹಿಡಿದು ವಿಚಾರಿಸಲು ಆರೋಪಿತನು ತನ್ನ ಹೆಸರು ಸದ್ದಾಂ ತಂದೆ ಅಬ್ದುಲ ರಶೀದ್ ಸುನ್ನಿ ವ; 23 ಜಾ; ಮುಸ್ಲಿಂ ಉ; ಕೂಲಿಕೆಲಸ ಸಾ; ಚಟಾನ ಏರಿಯಾ ಯಾದಗಿರಿ ಅಂತಾ ತಿಳಿಸಿದ್ದು ನಂತರ ಸದರಿಯವನ ಅಂಗಶೋಧನೆ ಮಾಡಲಾಗಿ ಸದರಿಯವನ ಹತ್ತಿರ 1) ನಗದು ಹಣ 310/- 2) ಒಂದು ಮಟಕಾ ಅಂಕಿಬರೆದ ಚಿಟಿ ಅ.ಕಿ.00=00 3) ಒಂದು ಬಾಲಪೆನ್ ಅ.ಕಿ.00=00, ಸಿಕ್ಕಿದ್ದು, ಸದರಿಯವುಗಳನ್ನು ಮುಂದಿನ ಪುರಾವೆ ಕುರಿತು ಪಂಚರ ಸಮಕ್ಷಮ ಜಪ್ತಿಪಡಿಸಿಕೊಂಡಿದ್ದು ಇರುತ್ತದೆ. ಸದರಿ ಜಪ್ತಿ ಪಂಚನಾಮೆಯನ್ನು ಇಂದು ದಿನಾಂಕ. 29/10/2022 ರಂದು 5-50 ಪಿಎಂ ದಿಂದ 6-50 ಪಿಎಂ ದವರೆಗೆ ಮಾಡಿ ಮುಗಿಸಿದ್ದು ನಂತರ ವರದಿ, ಜಪ್ತಿಪಂಚನಾಮೆ, ಒಬ್ಬ ಆರೋಪಿತ ಹಾಗೂ ಮುದ್ದೆಮಾಲಿನೊಂದಿಗೆ ಮರಳಿ ಠಾಣೆಗೆ 7-00 ಪಿಎಂಕ್ಕೆ ಬಂದು ಮುಂದಿನ ಕ್ರಮಕ್ಕಾಗಿ ಯಾದಗಿರಿ ನಗರ ಪೊಲೀಸ್ ಠಾಣೆ ಠಾಣಾದಿಕಾರಿರವರಿಗೆ ಒಪ್ಪಿಸಿದ್ದು ಇರುತ್ತದೆ. ಸದರಿ ಆರೋಪಿತರ ವಿರುದ್ದ ಕ್ರಮ ಜರುಗಿಸಲು ಈ ಮೂಲಕ ಸೂಚಿಸಲಾಗಿದೆ. ಅಂತಾ ಸಲ್ಲಿಸಿದ ವರದಿ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂಬರ. 117/2022 ಕಲಂ 78() ಕೆಪಿ ಆಕ್ಟ ನೇದ್ದರಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಂಡಿರುತ್ತೇನೆ.

ಇತ್ತೀಚಿನ ನವೀಕರಣ​ : 31-10-2022 12:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080