ಅಭಿಪ್ರಾಯ / ಸಲಹೆಗಳು

ಯಾದಗಿರ ಜಿಲ್ಲೆಯ ದೈನಂದಿನ ಅಪರಾಧಗಳ ಮಾಹಿತಿ 31-10-2022


ಕೆಂಭಾವಿ ಪೊಲೀಸ ಠಾಣೆ:-
ಗುನ್ನೆ ನಂ: 159/2022 ಕಲಂ: 15(ಎ), 32(3) ಕೆ.ಇ ಯಾಕ್ಟ: ಇಂದು ದಿನಾಂಕ 30/10/2022 ರಂದು 1.00 ಪಿ ಎಮ್ ಕ್ಕೆ ಹಣಮಂತ ಪಿ ಎಸ್ ಐ ಸಾಹೇಬರು ಠಾಣೆಗೆ ಹಾಜರಾಗಿ ಕೊಟ್ಟ ವರದಿ ಏನೆಂದರೆ, ನಾನು ಹಣಮಂತ ಪಿ.ಎಸ್.ಐ(ಕಾ.ಸು) ಕೆಂಭಾವಿ ಪೊಲೀಸ್ ಠಾಣೆ ಇದ್ದು ವರದಿ ನೀಡುವುದೇನೆಂದರೆ, ಇಂದು ದಿನಾಂಕ: 30/10/2022 ರಂದು 11.00 ಎಎಂ ಕ್ಕೆ ನಾನು ಮತ್ತು ಎಮ್.ಬಿ. ಚಿಕ್ಕಣ್ಣನವರ ಸಿ.ಪಿ.ಐ ಸಾಹೇಬರು ಹುಣಸಗಿ ವೃತ್ತ ರವರೊಂದಿಗೆ ಕೆಂಭಾವಿ ಠಾಣೆಯಲ್ಲಿದ್ದಾಗ ಮಾನ್ಯ ಸಿಪಿಐ ಸಾಹೇಬರಿಗೆ ಮಾಹಿತಿ ಬಂದಿದ್ದೇನೆಂದರೆ, ಒಬ್ಬ ವ್ಯಕ್ತಿ ಮಲ್ಲಾ ಹದನೂರ ಕ್ರಾಸನಲ್ಲಿನ ತನ್ನ ಹೊಟೇಲ್ ಮುಂದುಗಡೆ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಸರಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಧ್ಯವನ್ನು ಮಾರಾಟ ಮಾಡಿ ಮಧ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದಾನೆಂದು ಮಾಹಿತಿ ಬಂದ ಮೇರೆಗೆ ಸಿಪಿಐ ಸಾಹೇಬರು, ನಾನು ಮತ್ತು ಸಿಬ್ಬಂದಿ ಜನರಾದ ಶಿವರಾಜ ಹೆಚ್.ಸಿ 85, ಬಸವರಾಜ ಹೆಚ್.ಸಿ 108, ಪ್ರಭುಗೌಡ ಪಿಸಿ 361 ಮತ್ತು ಶಿವಕುಮಾರ ಎ.ಹೆಚ್.ಸಿ 26 ಎಲ್ಲರೂ ಕೂಡಿ ಇಬ್ಬರು ಪಂಚರಾದ 1) ಇಮ್ರಾನ್ ತಂದೆ ಇಕ್ಬಾಲ್ ಜಹಾಗೀರದಾರ ವ|| 32 ಜಾ|| ಮುಸ್ಲಿಂ ಉ|| ವ್ಯಾಪಾರ ಸಾ|| ಕೆಂಭಾವಿ 2) ಖಯ್ಯೂಮ ತಂದೆ ಅಬ್ದುಲಸಾಬ ಗೋಗಿ ವ|| 34 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಇವರನ್ನು ಠಾಣೆಗೆ ಬರಮಾಡಿಕೊಂಡು ಅವರಿಗೂ ಮಾಹಿತಿ ತಿಳಿಸಿ ದಾಳಿ ಮಾಡಲು ಸಹಕರಿಸಲು ಕೇಳಿಕೊಂಡಿದ್ದು ಅವರು ಒಪ್ಪಿದ್ದರಿಂದ ಸಿಪಿಐ ಸಾಹೇಬರು, ನಾನು ಮತ್ತು ಸಿಬ್ಬಂದಿ ಹಾಗೂ ಪಂಚರೊಂದಿಗೆ ಜೀಪ ನಂಬರ ಕೆಎ 33 ಜಿ 0315 ನೇದ್ದರಲ್ಲಿ ಕೆಂಭಾವಿ ಠಾಣೆಯಿಂದ 11.10 ಎಎಮ್ಕ್ಕೆ ಹೊರಟು 11.25 ಪಿಎಮ್ಕ್ಕೆ ಮಲ್ಲಾ ಹದನೂರ ಕ್ರಾಸಿನಲ್ಲಿ ಹೋಗಿ ಜೀಪ್ ನಿಲ್ಲಿಸಿ ಅಕ್ರಮ ಮಧ್ಯ ಮಾರಾಟ ಮಾಡಿ ಸರಾಯಿ ಕುಡಿಯಲು ಸಾರ್ವಜನಿಕರಿಗೆ ಸ್ಥಳಾವಕಾಶ ಮಾಡಿಕೊಟ್ಟ ಸ್ಥಳದಿಂದ ಸುಮಾರು 50 ಅಡಿ ದೂರದಲ್ಲಿ ನಿಂತು ನೋಡಲಾಗಿ ಒಬ್ಬ ವ್ಯಕ್ತಿ ತನ್ನ ಹೊಟೇಲ್ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡಿ ಸರಾಯಿ ಕುಡಿಯಲು ಸಾರ್ವಜನಿಕರಿಗೆ ಸ್ಥಳಾವಕಾಶ ಮಾಡಿಕೊಟ್ಟಿದ್ದನ್ನು ನೋಡಿ ಖಚಿತಪಡಿಸಿಕೊಂಡು ನಾನು ಹಾಗೂ ಸಿಬ್ಬಂದಿಯವರು ಪಂಚರ ಸಮಕ್ಷಮ 11.30 ಎಎಂ ಕ್ಕೆ ದಾಳಿ ಮಾಡಿದ್ದು ನಮ್ಮನ್ನು ನೋಡಿ ಅಲ್ಲಿ ಸೇರಿದ್ದ ಜನರು ಓಡಿ ಹೋದರು. ಮಧ್ಯ ಮಾರಾಟ ಮಾಡುತ್ತಿದ್ದವನು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ಸಿಪಿಐ ಸಾಹೇಬರು ಮತ್ತು ನಾನು ಸಿಬ್ಬಂದಿಯವರ ಸಹಾಯದಿಂದ ಪಂಚರ ಸಮಕ್ಷಮದಲ್ಲಿ ಸದರಿ ವ್ಯಕ್ತಿಯನ್ನು ಹಿಡಿದು ಅವನ ಹೆಸರು ಮತ್ತು ವಿಳಾಸವನ್ನು ವಿಚಾರಿಸಲಾಗಿ ಹಣಮಂತ ತಂದೆ ನಾಗಪ್ಪ ವಡ್ಡರ ವ|| 45ವರ್ಷ ಜಾ|| ವಡ್ಡರ ಉ|| ಹೊಟೇಲ್ ವ್ಯಾಪಾರ ಸಾ|| ಕೆಂಭಾವಿ ತಾ|| ಸುರಪೂರ ಅಂತ ತಿಳಿಸಿದನು. ನಂತರ ಸದರಿ ಸ್ಥಳದಲ್ಲಿದ್ದ ಒಂದು ರಟ್ಟಿನ ಡಬ್ಬಿಯನ್ನು ಪರಿಶೀಲಿಸಿ ನೋಡಲಾಗಿ ಅದರಲ್ಲಿ ಮಧ್ಯದ ಪೌಚಗಳು ಇದ್ದು ರಟ್ಟಿನ ಡಬ್ಬಿಯಲ್ಲಿ 180 ಎಮ್ಎಲ್ನ 6 ಓಲ್ಡ್ ಟಾವೆರ್ನ ವಿಸ್ಕಿ ಪೌಚಗಳು ಇದ್ದು ಒಂದು ಪೌಚನ ಬೆಲೆ 86.75 ರೂ ಇದ್ದು ಒಟ್ಟು 6 ಪೌಚನ ಬೆಲೆ 520.5 ರೂ ಆಗುತ್ತಿದ್ದು ಮತ್ತು 90 ಎಂಎಲ್ ನ 4 ಓರಿಜಿನಲ್ ಚೊಯಿಸ್ ವಿಸ್ಕಿ ಪೌಚಗಳು ಇದ್ದು, ಒಂದು ಪೌಚನ ಬೆಲೆ 35.13 ಇದ್ದು ಒಟ್ಟು 04 ಪೌಚಗಳ ಬೆಲೆ 140.52 ರೂ. ಆಗುತ್ತಿದ್ದು ನಂತರ ಸಿಕ್ಕ ವ್ಯಕ್ತಿಗೆ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಮಾರಾಟ ಹಾಗೂ ಸೇವನೆಗೆ ಅವಕಾಶ ಮಾಡಿಕೊಡಲು ಯಾವುದಾದರು ಅಧಿಕೃತ ಪರವಾನಿಗೆ ಇದೆಯೇ ಎಂದು ವಿಚಾರಿಸಲಾಗಿ ತನ್ನ ಬಳಿ ಯಾವುದೇ ಪರವಾನಿಗೆ ಇಲ್ಲವೆಂದು ತಿಳಿಸಿದನು. ಆಗ ಸದರಿ ವ್ಯಕ್ತಿಯನ್ನು ವಶಕ್ಕೆ ಪಡೆದು ಅವನ ಹತ್ತಿರ ಸಿಕ್ಕ ಮಧ್ಯ ತುಂಬಿದ ಪೌಚ್ಗಳನ್ನು 11.30 ಎಎಮ್ದಿಂದ 12.30 ಪಿಎಮ್ದವರೆಗೆ ಸ್ಥಳದಲ್ಲಿ ಕುಳಿತು ಸಿಪಿಐ ಸಾಹೇಬರ ಆದೇಶದಂತೆ ನಾನು ಪಂಚರ ಸಮಕ್ಷಮ ಜಪ್ತಿ ಪಂಚನಾಮೆ ಮಾಡಿ ಮುದ್ದೆಮಾಲನ್ನು ಜಪ್ತಿಪಡಿಸಿಕೊಂಡಿದ್ದು ಇರುತ್ತದೆ. ನಂತರ ಸದರಿ ಆರೋಪಿತನೊಂದಿಗೆ 1.00 ಪಿಎಮ್ಕ್ಕೆ ಠಾಣೆಗೆ ಬಂದು ಸದರಿ ಆರೋಪಿತನ ವಿರುದ್ದ ಕಲಂ: 15(ಎ), 32(3) ಕೆಇ ಯಾಕ್ಟ ಪ್ರಕಾರ ಕ್ರಮ ಜರುಗಿಸಬೇಕು ಅಂತ ಇದ್ದ ವರದಿಯ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂಬರ 159/2022 ಕಲಂ 15(ಎ), 32(3) ಕೆಇ ಯಾಕ್ಟ್ ನೇದ್ದರ ಪ್ರಕಾರ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

ಕೆಂಭಾವಿ ಪೊಲೀಸ ಠಾಣೆ:-
ಗುನ್ನೆ ನಂ: 160/2022 ಕಲಂ: 15(ಎ), 32(3) ಕೆ.ಇ ಯಾಕ್ಟ: ಇಂದು ದಿನಾಂಕ 30/10/2022 ರಂದು 4.00 ಪಿ ಎಮ್ ಕ್ಕೆ ಹಣಮಂತ ಪಿ ಎಸ್ ಐ ಸಾಹೇಬರು ಠಾಣೆಗೆ ಹಾಜರಾಗಿ ಕೊಟ್ಟ ವರದಿ ಏನೆಂದರೆ , ನಾನು ಹಣಮಂತ ಪಿ.ಎಸ್.ಐ(ಕಾ.ಸು) ಕೆಂಭಾವಿ ಪೊಲೀಸ್ ಠಾಣೆ ಇದ್ದು ವರದಿ ನೀಡುವುದೇನೆಂದರೆ, ಇಂದು ದಿನಾಂಕ: 30/10/2022 ರಂದು 2.00 ಪಿಎಂ ಕ್ಕೆ ನಾನು ಮತ್ತು ಎಮ್.ಬಿ. ಚಿಕ್ಕಣ್ಣನವರ ಸಿ.ಪಿ.ಐ ಸಾಹೇಬರು ಹುಣಸಗಿ ವೃತ್ತ ರವರು ಕೆಂಭಾವಿ ಠಾಣೆಯಲ್ಲಿದ್ದಾಗ ಮಾನ್ಯ ಸಿಪಿಐ ಸಾಹೇಬರಿಗೆ ಮಾಹಿತಿ ಬಂದಿದ್ದೇನೆಂದರೆ, ಒಬ್ಬ ವ್ಯಕ್ತಿ ಮಲ್ಲಾ(ಬಿ) ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಕುಳಿತು ಸರಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾರ್ವಜನಿಕರಿಗೆ ಮಧ್ಯವನ್ನು ಮಾರಾಟ ಮಾಡಿ ಮಧ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದಾನೆಂದು ಮಾಹಿತಿ ಬಂದ ಮೇರೆಗೆ ಸಿಪಿಐ ಸಾಹೇಬರು, ನಾನು ಮತ್ತು ಸಿಬ್ಬಂದಿ ಜನರಾದ ಶಿವರಾಜ ಹೆಚ್.ಸಿ 85, ಬಸವರಾಜ ಹೆಚ್.ಸಿ 108, ಪ್ರಭುಗೌಡ ಪಿಸಿ 361 ಮತ್ತು ಶಿವಕುಮಾರ ಎ.ಹೆಚ್.ಸಿ 26 ಎಲ್ಲರೂ ಕೂಡಿ ಇಬ್ಬರು ಪಂಚರಾದ 1) ಇಮ್ರಾನ್ ತಂದೆ ಇಕ್ಬಾಲ್ ಜಹಾಗೀರದಾರ ವ|| 32 ಜಾ|| ಮುಸ್ಲಿಂ ಉ|| ವ್ಯಾಪಾರ ಸಾ|| ಕೆಂಭಾವಿ 2) ಖಯ್ಯೂಮ ತಂದೆ ಅಬ್ದುಲಸಾಬ ಗೋಗಿ ವ|| 34 ಜಾ|| ಮುಸ್ಲಿಂ ಉ|| ಕೂಲಿ ಸಾ|| ಕೆಂಭಾವಿ ಇವರನ್ನು ಠಾಣೆಗೆ ಬರಮಾಡಿಕೊಂಡು ಅವರಿಗೂ ಮಾಹಿತಿ ತಿಳಿಸಿ ದಾಳಿ ಮಾಡಲು ಸಹಕರಿಸಲು ಕೇಳಿಕೊಂಡಿದ್ದು ಅವರು ಒಪ್ಪಿದ್ದರಿಂದ ಸಿಪಿಐ ಸಾಹೇಬರು, ನಾನು ಮತ್ತು ಸಿಬ್ಬಂದಿ ಹಾಗೂ ಪಂಚರೊಂದಿಗೆ ಜೀಪ ನಂಬರ ಕೆಎ 33 ಜಿ 0315 ನೇದ್ದರಲ್ಲಿ ಕೆಂಭಾವಿ ಠಾಣೆಯಿಂದ 2.10 ಪಿಎಮ್ಕ್ಕೆ ಹೊರಟು 2.25 ಪಿಎಮ್ಕ್ಕೆ ಮಲ್ಲಾ(ಬಿ) ಗ್ರಾಮದ ಬಸ್ ನಿಲ್ದಾಣದ ಹತ್ತಿರ ಹೋಗಿ ಜೀಪ್ ನಿಲ್ಲಿಸಿ ಅಕ್ರಮ ಮಧ್ಯ ಮಾರಾಟ ಮಾಡಿ ಸರಾಯಿ ಕುಡಿಯಲು ಸಾರ್ವಜನಿಕರಿಗೆ ಸ್ಥಳಾವಕಾಶ ಮಾಡಿಕೊಟ್ಟ ಸ್ಥಳದಿಂದ ಸುಮಾರು 80 ಅಡಿ ದೂರದಲ್ಲಿ ನಿಂತು ನೋಡಲಾಗಿ ಒಬ್ಬ ವ್ಯಕ್ತಿ ಬಸ್ ನಿಲ್ದಾಣದ ಪಕ್ಕದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡಿ ಸರಾಯಿ ಕುಡಿಯಲು ಸಾರ್ವಜನಿಕರಿಗೆ ಸ್ಥಳಾವಕಾಶ ಮಾಡಿಕೊಟ್ಟಿದ್ದನ್ನು ನೋಡಿ ಖಚಿತಪಡಿಸಿಕೊಂಡು ಸಿಪಿಐ ಸಾಹೇಬರು, ನಾನು ಹಾಗೂ ಸಿಬ್ಬಂದಿಯವರು ಕೂಡಿ ಪಂಚರ ಸಮಕ್ಷಮ 11.30 ಎಎಂ ಕ್ಕೆ ದಾಳಿ ಮಾಡಿದ್ದು ನಮ್ಮನ್ನು ನೋಡಿ ಅಲ್ಲಿ ಸೇರಿದ್ದ ಜನರು ಓಡಿ ಹೋದರು. ಮಧ್ಯ ಮಾರಾಟ ಮಾಡುತ್ತಿದ್ದವನು ಓಡಿ ಹೋಗಲು ಪ್ರಯತ್ನಿಸುತ್ತಿದ್ದಾಗ ಸಿಪಿಐ ಸಾಹೇಬರು ಮತ್ತು ನಾನು ಸಿಬ್ಬಂದಿಯವರ ಸಹಾಯದಿಂದ ಪಂಚರ ಸಮಕ್ಷಮದಲ್ಲಿ ಸದರಿ ವ್ಯಕ್ತಿಯನ್ನು ಹಿಡಿದು ಅವನ ಹೆಸರು ಮತ್ತು ವಿಳಾಸವನ್ನು ವಿಚಾರಿಸಲಾಗಿ ಶಬ್ಬೀರ ತಂದೆ ಮಶಾಕಸಾಬ ಯಾಳಗಿ ವ|| 22ವರ್ಷ ಜಾ|| ಮುಸ್ಲಿಂ ಉ|| ಹೊಟೇಲ್ ವ್ಯಾಪಾರ ಸಾ|| ಮಲ್ಲಾ(ಬಿ) ತಾ|| ಸುರಪೂರ ಅಂತ ತಿಳಿಸಿದನು. ನಂತರ ಸದರಿ ಸ್ಥಳದಲ್ಲಿದ್ದ ಒಂದು ರಟ್ಟಿನ ಡಬ್ಬಿಯನ್ನು ಪರಿಶೀಲಿಸಿ ನೋಡಲಾಗಿ ಅದರಲ್ಲಿ ಮಧ್ಯದ ಪೌಚಗಳು ಇದ್ದು ರಟ್ಟಿನ ಡಬ್ಬಿಯಲ್ಲಿ 90 ಎಂಎಲ್ ನ 10 ಓರಿಜಿನಲ್ ಚೊಯಿಸ್ ವಿಸ್ಕಿ ಪೌಚಗಳು ಇದ್ದು, ಒಂದು ಪೌಚನ ಬೆಲೆ 35.13 ಇದ್ದು ಒಟ್ಟು 10 ಪೌಚಗಳ ಬೆಲೆ 351.30 ರೂ. ಆಗುತ್ತಿದ್ದು ನಂತರ ದಾಳಿಯಲ್ಲಿ ಸಿಕ್ಕ ವ್ಯಕ್ತಿಗೆ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಮಾರಾಟ ಹಾಗೂ ಸೇವನೆಗೆ ಅವಕಾಶ ಮಾಡಿಕೊಡಲು ಯಾವುದಾದರು ಅಧಿಕೃತ ಪರವಾನಿಗೆ ಇದೆಯೇ ಎಂದು ವಿಚಾರಿಸಲಾಗಿ ತನ್ನ ಬಳಿ ಯಾವುದೇ ಪರವಾನಿಗೆ ಇಲ್ಲವೆಂದು ತಿಳಿಸಿದನು. ಆಗ ಸದರಿ ವ್ಯಕ್ತಿಯನ್ನು ವಶಕ್ಕೆ ಪಡೆದು ಅವನ ಹತ್ತಿರ ಸಿಕ್ಕ ಮಧ್ಯ ತುಂಬಿದ ಪೌಚ್ಗಳನ್ನು 2.30 ಪಿಎಮ್ದಿಂದ 3.30 ಪಿಎಮ್ದವರೆಗೆ ಸ್ಥಳದಲ್ಲಿ ಕುಳಿತು ಸಿಪಿಐ ಸಾಹೇಬರ ಆದೇಶದಂತೆ ನಾನು ಪಂಚರ ಸಮಕ್ಷಮ ಜಪ್ತಿ ಪಂಚನಾಮೆ ಮಾಡಿ ಮುದ್ದೆಮಾಲನ್ನು ಜಪ್ತಿಪಡಿಸಿಕೊಂಡಿದ್ದು ಇರುತ್ತದೆ. ನಂತರ ಸದರಿ ಆರೋಪಿತನೊಂದಿಗೆ 4.00 ಪಿಎಮ್ಕ್ಕೆ ಠಾಣೆಗೆ ಬಂದು ಸದರಿ ಆರೋಪಿತನ ವಿರುದ್ದ ಕಲಂ: 15(ಎ), 32(3) ಕೆಇ ಯಾಕ್ಟ ಪ್ರಕಾರ ಕ್ರಮ ಜರುಗಿಸಬೇಕು ಅಂತ ಇದ್ದ ವರದಿಯ ಸಾರಾಂಶದ ಮೇಲಿಂದ ಠಾಣಾ ಗುನ್ನೆ ನಂಬರ 160/2022 ಕಲಂ 15(ಎ), 32(3) ಕೆಇ ಯಾಕ್ಟ್ ನೇದ್ದರ ಪ್ರಕಾರ ಗುನ್ನೆ ದಾಖಲು ಮಾಡಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

 
ಕೊಡೇಕಲ್ ಪೊಲೀಸ್ ಠಾಣೆ:-
ಗುನ್ನೆ ನಂ:67/2022 ಕಲಂ.15(ಎ), 32 (3) ಕನರ್ಾಟಕ ಅಭಕಾರಿ ಕಾಯ್ದೆ: ದಿನಾಂಕ:30/10/2022 ರಂದು ಮಧ್ಯಾಹ್ನ 12.00 ಗಂಟೆಯ ಸುಮಾರಿಗೆ ಆರೋಪಿತನು ಅಭಕಾರಿ ಇಲಾಖೆಯಿಂದಾ ಅಧೀಕೃತವಾಗಿ ಯಾವುದೇ ಪರವಾನಿಗೆಯನ್ನು ಪಡೆಯದೇ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಯನ್ನು ಮಾಡಲು ಅನುವು ಮಾಡಿಕೊಟ್ಟಿದ್ದು, ಈ ಮೇಲ್ಕಂಡ ಪಿಯರ್ಾದಿ ಹಾಗೂ ಪಂಚರು ಮತ್ತು ಸಿಬ್ಬಂದಿಯಾದ ಹೆಚ್ಸಿ-120 ಪಿಸಿ-110, 83, 91 ರವರೊಂದಿಗೆ ದಾಳಿ ಮಾಡಿ ಆರೋಪಿತನ ಹತ್ತಿರ ಇದ್ದ ಕಾಲಂ ನಂ.10 ರಲ್ಲಿ ನಮೂದ ಮಾಡಿದ ಒಟ್ಟು 80/-ರೂ ಕಿಮ್ಮತ್ತಿನ ಮದ್ಯವನ್ನು ಜಪ್ತಿ ಮಾಡಿದ್ದು ಅಂತಾ ಜಪ್ತಿ ಪಂಚನಾಮೆಯನ್ನು & ಪಿಎಸ್ಐ ರವರು ಕೊಟ್ಟ ಜ್ಞಾಪನ ಪತ್ರದ ಸಾರಾಂಶದ ಮೇಲಿಂದಾ ಕ್ರಮ ಜರುಗಿಸಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 31-10-2022 12:29 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080