Feedback / Suggestions

ಯಾದಗಿರ ಜಿಲ್ಲೆಯ ದೈನಂದಿನ ಅಪರಾದಗಳ ಮಾಹಿತಿ 07/02/2021

ಯಾದಗಿರ ಗ್ರಾಮೀಣ ಪೊಲೀಸ್ ಠಾಣೆ ಗುನ್ನೆ ನಂ:- 07/2021 ಕಲಂ 279, 337, 338, 304(ಎ) ಐಪಿಸಿ ಸಂ.187 ಐಎಂವಿ ಆ್ಯಕ್ಟ್ : ದಿನಾಂಕ 06/02/2021 ರಂದು ರಾತ್ರಿ 9-30 ಪಿ.ಎಂ.ದ ಸುಮಾರಿಗೆ ಯಾದಗಿರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಗಿರಿ-ಹೈದ್ರಾಬಾದ್ ಮುಖ್ಯ ರಸ್ತೆಯ ಮೇಲೆ ಬರುವ ಹಾವಿನಾಳ ಬ್ರಿಡ್ಜ್ (ಕೆ,ಎಸ್,ಆರ್,ಟಿ,ಸಿ ವರ್ಕಶಾಪ್) ಹತ್ತಿರ ಈ ಕೇಸಿನ ಪಿಯರ್ಾದಿ ಮತ್ತು ಮೃತ ಹಾಗೂ ಗಾಯಾಳುಗಳು ಸೇರಿಕೊಂಡು ಬೆಂಗಳೂರಿನಲ್ಲಿರುವ ಕುರಬರ ಎಸ್.ಟಿ. ಸೇರ್ಪಡೆ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ರಾಮಸಮುದ್ರ ಗ್ರಾಮದಿಂದ ಯಾದಗಿರಿಗೆ ಆಟೋ ಟಂ,ಟಂ ನಂಬರ ಕೆಎ-33, ಎ-5646 ನೇದ್ದರಲ್ಲಿ ಬರುವಾಗ ಯಾವುದೋ ಒಬ್ಬ ಲಾರಿ ಚಾಲಕನು ತನ್ನ ಲಾರಿಯನ್ನು ಅತೀವೇಗ ಮತ್ತು ಅಲಕ್ಷ್ಯತನದಿಂದ ನಡೆಸಿಕೊಂಡು ಬಂದವನೇ ಆಟೋವನ್ನು ಓವರ್ ಟೇಕ್ ಮಾಡುವಾಗ ತನ್ನ ಚಾಲನಾ ಮೇಲಿನ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿಕೊಟ್ಟು ಅಪಘಾತ ಮಾಡಿದ್ದರಿಂದ ಸದರಿ ಅಪಘಾತದಲ್ಲಿ ಆಟೋದಲ್ಲಿದ್ದವರ ಪೈಕಿ ಸಾದೇವಪ್ಪನಿಗೆ ತಲೆಗೆ, ಎದೆಗೆ ಭಾರೀ ಗುಪ್ತಗಾಯವಾಗಿ ಚಿಕಿತ್ಸೆ ಕುರಿತು ಯಾದಗಿರಿ ಸಕರ್ಾರಿ ಆಸ್ಪತ್ರೆಗೆ ಸೇರಿಕೆಯಾಗಿ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10-40 ಪಿ.ಎಂ.ಕ್ಕೆ ಮೃತಪಟ್ಟಿದ್ದು ಮತ್ತು ಆಟೋದಲ್ಲಿದ್ದ ಉಳಿದವರಿಗೆ ಭಾರೀ ರಕ್ತಗಾಯ ಮತ್ತು ಗುಪ್ತಗಾಯವಾಗಿದ್ದು ಇರುತ್ತದೆ. ಈ ಘಟನೆಯ ನಂತರ ಲಾರಿ ಚಾಲಕನು ತನ್ನ ಲಾರಿ ಸಮೇತ ಘಟನಾ ಸ್ಥಳದಿಂದ ಓಡಿ ಹೋಗಿರುತ್ತಾನೆ ಆತನ ಮೇಲೆ ಕಾನೂನಿನ ಸೂಕ್ತ ಕ್ರಮ ಜರುಗಿಸಿರಿ ಅಂತಾ ಹೇಳಿಕೆ ಸಾರಾಂಶದ ಮೇಲಿಂದ ಠಾಣೆ ಗುನ್ನೆ ನಂಬರ 07/2021 ಕಲಂ 279, 337, 338, 304(ಎ) ಐಪಿಸಿ ಸಂ. 187 ಐಎಂವಿ ಆ್ಯಕ್ಟ್ ನೇದ್ದರಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಕೊಂಡೆನು.

Last Updated: 07-02-2021 11:50 AM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : YADGIRI DISTRICT POLICE
Designed, Developed and Hosted by: Center for e-Governance - Web Portal, Government of Karnataka © 2021, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080