ಅಭಿಪ್ರಾಯ / ಸಲಹೆಗಳು

112(ERSS) ದೈನಂದಿನ ಮಾಹಿತಿ 1-02-2021

ಯಾದಗಿರಿ ಜಿಲ್ಲೆಯ ಗುರುಮಿಟ್ಕಲ್ನ ಕುಟುಂಬವೊಂದರಲ್ಲಿ ಅಣ್ಣ ತಮ್ಮಂದಿರ ಜಗಳ ನಡೆದಿದೆ ಎಂದು ನಮ್ಮ 112 ಗೆ ಕರೆ ಬಂದ ಮೇರೆಗೆ ERV ತಕ್ಷಣ ಸ್ಧಳಕ್ಕೆ ಬೇಟಿ ನೀಡಿ ಜಗಳವನ್ನು ಬಿಡಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೊಡಿಕೊಂಡು ಮುಂದಿನ ಕ್ರಮಕ್ಕಾಗಿ  ಗುರುಮಿಟ್ಕಲ್ ಠಾಣೆಯ PSI  ರವರಿಗೆ ಒಪ್ಪಿಸಲಾಯಿತು.

ಶಹಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ಹಯ್ಯಾಳ ಗ್ರಾಮದಲ್ಲಿ  ಅಕ್ರಮ ಮರಳು  ಸಾಗಾಣಿಕೆ ಮಾಡುತ್ತಿರುವ ಬಗ್ಗೆ ನಮ್ಮ 112 ಗೆ ಕರೆ ಬಂದ ಮೇರೆಗೆ ERV ತಕ್ಷಣ ಘಟನಾ ಸ್ಥಳಕ್ಕೆ ಬೇಟಿ ನೀಡಿ ಟ್ರಾಕ್ಟರ್ ಮತ್ತು ಆರೋಪಿಯನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಶಹಾಪೂರ ಪಿ.ಐ. ರವರಿಗೆ ಒಪ್ಪಿಸಲಾಯಿತು.

ಯಾದಗಿರಿ ಜಿಲ್ಲೆ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಕೋಟೆ ಕೆಂಭಾವಿ ಮಾರ್ಗಮಧ್ಯೆ ಜಾಕ್ವೆಲ್ ಹತ್ತಿರ ಅಪಘಾತವಾದಬಗ್ಗೆ ನಮ್ಮ 112ಗೆ ಕರೆ ಮೇರೆಗೆ ERV ತಕ್ಷಣ ಸ್ಥಳಕ್ಕೆ ಹೋಗಿ ಗಾಯಾಳುಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಕೆಂಭಾವಿ ಪೊಲೀಸ್ ಠಾಣೆಯ PSI   ಅವರಿಗೆ ಮಾಹಿತಿ ತಿಳಿಸಲಾಯಿತು.

ಇತ್ತೀಚಿನ ನವೀಕರಣ​ : 02-02-2021 12:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಯಾದಗಿರಿ ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ